ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025ರ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಭಕ್ತರಿಂದ ಅಪಾರ ಪ್ರತಿಕ್ರಿಯೆ ಪಡೆದು, ಒಟ್ಟು ₹14 ಕೋಟಿ 77 ಲಕ್ಷ 80 […]
Year: 2026
ತವರು ಮನೆಯಲ್ಲಿದ್ದ ಪತ್ನಿ ಕರೆಯಲು ಬಂದು ಮಾವನ ಕೊಂದ ಅಳಿಯ
ಹುಬ್ಬಳ್ಳಿ : ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಲು ಬಂದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ಗೌಶಿಯಾ ಟೌನ್ ಪ್ರದೇಶದಲ್ಲಿ ತಡರಾತ್ರಿ ನಡೆದಿದೆ. ಅಹ್ಮದ್ ರಜಾಕ್ […]
ಆನಂದಪುರ: ವ್ಯಾಪಾರದ ಸೋಗಿನಲ್ಲಿ ಬಂದ ಕಳ್ಳರು ಚಿನ್ನದ ಸರ ಎಗರಿಸಿ ಪರಾರಿ
ಆನಂದಪುರ: ವ್ಯಾಪರ ಸೋಗಿನಲ್ಲಿ ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರತ್ನಾವತಿ ಎಂಬುವವರೇ ಮೋಸಹೋದ ಮಹಿಳೆ. ಇವರ 2 ಲಕ್ಷ ರೂಪಾಯಿ […]
ಮತ್ತೊಂದು ಕೆಟ್ಟ ದಾಖಲೆ ಬರೆದ ಬೆಂಗಳೂರು; ವಿಶ್ವದಲ್ಲೇ 2ನೇ ಅತಿ ಕೆಟ್ಟ ಟ್ರಾಫಿಕ್ : ವರ್ಷಕ್ಕೆ 7 ದಿನ ರಸ್ತೆಯಲ್ಲೇ ಕಳೆಯುತ್ತಿದ್ದಾರೆ ಜನ
ಬೆಂಗಳೂರು : ಈಗಾಗಲೇ ಟ್ರಾಫಿಕ್ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು, ಇತ್ತೀಚಿನ ಟಾಮ್ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿದ ವರದಿಯಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಸಂಚಾರ ದಟ್ಟಣೆಯ […]
ಅಂತರಾಷ್ಟ್ರೀಯ ಕವಿಗಳ ಸಮ್ಮೇಳನದಲ್ಲಿ ಭದ್ರಾವತಿ ಶಿಕ್ಷಕ ಮಂಜನಾಯ್ಕ್ ಕವನ ವಾಚನಕ್ಕೆ ಮೆಚ್ಚುಗೆ
ಹೊಸನಗರ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಕವಿಗಳ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭದ್ರಾವತಿ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕನ್ನಡ ಭಾಷಾ […]
ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟಿದ್ದ ಚಿಲಿ ಮೂಲದ ವ್ಯಕ್ತಿ: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಂಧನ
ಬೆಂಗಳೂರು: ಇನ್ನೊಂದು ಹೊಸ ಮೋಡಸ್ ಆಪರ್ಯಾಂಡಿ (ಕಾರ್ಯತಂತ್ರ) ಅಡಿಯಲ್ಲಿ, ಅಂತಾರಾಷ್ಟ್ರೀಯ ಮಾದಕ ವಸ್ತು ಕಾರ್ಟೆಲ್ಗಳು ಉನ್ನತ ದರ್ಜೆಯ ಅಕ್ರಮ ಮಾದಕ ವಸ್ತುಗಳನ್ನು ಗಡಿಪಾರು ಕಳ್ಳಸಾಗಣೆ ಮಾಡಲು ಮಕ್ಕಳ ಕಥೆ ಪುಸ್ತಕಗಳನ್ನು ಬಳಸುತ್ತಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಂಬಿಕಸ್ಥ ಮಾಹಿತಿ […]
ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ : ಹೊಸನಗರದಲ್ಲಿ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ
ಶಿವಮೊಗ್ಗ : ಬಿಎಸ್ಎನ್ಎಲ್ (BSNL) ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್ಎನ್ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್ಎನ್ಎಲ್ಗೆ […]
ಮೋದಿ ತವರಿನಲ್ಲಿ ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ರೂ. ಮೌಲ್ಯದ ನೀರಿನ ಟ್ಯಾಂಕ್ ; ತಪ್ಪಿದ ಭಾರಿ ದುರಂತ
ಸೂರತ್: 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದಿರುವ ಘಟನೆ ಗುಜರಾತ್ನ ಸೂರತ್ ಜಿಲ್ಲೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ […]
ಶಿವಮೊಗ್ಗದ ಕುಂಚೇನಹಳ್ಳಿ ಬಳಿ ಸಂಸದ ಬಿ.ವೈ. ರಾಘವೇಂದ್ರ ಕಾರಿಗೆ ಬುಲೇರೋ ಡಿಕ್ಕಿ
ಶಿವಮೊಗ್ಗ: ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮಾರ್ಗ ಮಧ್ಯೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಚೇನಹಳ್ಳಿ ಸಮೀಪ ಸಂಸದರ ಕಾರು ಸಾಗುತ್ತಿದ್ದ ವೇಳೆ […]
ರಾಜ್ಯ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ
ಬೆಂಗಳೂರು: ನಾಳೆಯಿಂದ ಆರಂಭವಾಗುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಈ ನಡೆಯಿಂದ ರಾಜ್ಯ ಸರ್ಕಾರ ಸಂದಿಗ್ಧತೆಗೆ ಸಿಲುಕಿದ್ದು ರಾಜ್ಯಪಾಲರ […]
