ಶಿವಮೊಗ್ಗ : ಜನವರಿ ೨೦ರಂದು ಭದ್ರಾವತಿ ನಗರದ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗುಡಿ ಏರಿಯಾದಲ್ಲಿ ಚಂದ್ರಪ್ಪ (೮೨), ಜಯಮ್ಮ (೭೨) ಅನುಮಾ ನಾಸ್ಪದವಾಗಿ ಮೃತಪಟ್ಟಿದ್ದು ಅಸಹಜ ಸಾವು ಪ್ರಕರಣ ಹಳೇನಗರ ಪೊಲೀಸ್ ಠಾಣೆಯಲ್ಲಿ […]
Year: 2026
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 : ಜ.24 ರಿಂದ ಫೆ.1ರವರೆಗೆ ವಿವಿಧ ಕಾರ್ಯಕ್ರಮಗಳು
ಭದ್ರಾವತಿ: ಸಿರಿಗೆರೆ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ಈ ಬಾರಿ ತರಳಬಾಳು ಹುಣ್ಣಿಮೆ ಮಹೋತ್ಸವ–2026 ಅನ್ನು ನಗರದ ಹುಡ್ಕೋ ಕಾಲೋನಿ ವಿಐಎಸ್ಎಲ್ ಹೆಲಿಪ್ಯಾಡ್ ಆವರಣದಲ್ಲಿ ಜನವರಿ 24ರಿಂದ ಫೆಬ್ರವರಿ […]
ಭದ್ರಾವತಿ : ವೃದ್ದ ದಂಪತಿ ನಿಗೂಢ ಸಾವು
ಭದ್ರಾವತಿ : ನಗರದ ಹಳೆ ನಗರ ಸಂತೆ ಮೈದಾನದ ಸಮೀಪದ ನಿವಾಸಿಗಳಾಗಿದ್ದ ವೃದ್ದ ದಂಪತಿಗಳು ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಚಂದ್ರಪ್ಪ ಹಾಗೂ ಜಯಮ್ಮ ಎಂದು ಗುರುತಿಸಲಾಗಿದೆ. ವಿಐಎಸ್ಎಲ್ನ ನಿವೃತ್ತ ಉದ್ಯೋಗಿಯಾಗಿದ್ದ […]
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆ
ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ […]
ಪವಿತ್ರಾ ಗೌಡಗೆ ಜೈಲೂಟವೇ ಗತಿ : ಮನೆಯೂಟ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ. ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ […]
ಶಂಕರಘಟ್ಟ : ಡಿಸಿಸಿ ಬ್ಯಾಂಕ್ಗೆ ನುಗ್ಗಿದ ಜಿಂಕೆ – ಕೆಲಕಾಲ ಆತಂಕ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ನ ಶಾಖೆಗೆ ಇಂದು ಮಂಗಳವಾರ ಬೆಳಿಗ್ಗೆ ಅನಿರೀಕ್ಷಿತ ಅತಿಥಿಯಂತೆ ಜಿಂಕೆಯೊಂದು ನುಗ್ಗಿ ಕೆಲಕಾಲ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಅರಣ್ಯ ಇಲಾಖೆಯ […]
‘ಅಧಿಕಾರ ಶಾಶ್ವತವಲ್ಲ, ತಾಳ್ಮೆಯೂ ಶಾಶ್ವತ ಅಲ್ಲ, ನಮ್ಮಣ್ಣನ ಹಣೆಬರಹದಲ್ಲಿ ಇದ್ದರೆ ಸಿಎಂ ಆಗ್ತಾರೆ’: ಡಿ ಕೆ ಸುರೇಶ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಷಯ ತಣ್ಣಗಾಗಿಲ್ಲ, ಸಂಕ್ರಾಂತಿ ಕಳೆದರೂ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಡಿಸಿಎಂ ಡಿ ಕೆ ಶಿವಕುಮಾರ್ ದಾವೋಸ್ ಗೆ ಪ್ರಯಾಣಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದರು. […]
ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ : SSLC 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟ!
ಬೆಂಗಳೂರು: ಕಳೆದ ವಾರ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇದೀಗ 2ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮುಂಬರುವ ಪರೀಕ್ಷೆಗಳಲ್ಲಿ ಈ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಶಾಲಾ […]
ಇಂಗ್ಲೆಂಡ್ ಕನ್ಯೆಯನ್ನು ಪ್ರೀತಿಸಿ ವರಿಸಿದ್ದ ಗಂಗಾವತಿಯ ಮುರಳಿ ಇನ್ನಿಲ್ಲ
ಗಂಗಾವತಿ (ಕೊಪ್ಪಳ): ಇಂಗ್ಲೆಂಡ್ ದೇಶದ ಹುಡುಗಿಯೊಬ್ಬಳನ್ನು ಪ್ರೀತಿಸಿ ಕೇವಲ ಎಂಟು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕನೋರ್ವ ಅಕಾಲಿಕವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಅಂಜನಾದ್ರಿ ಸಮೀಪ […]
SSLC ಪರೀಕ್ಷೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ : ಶಿಕ್ಷಕರಿಗೂ ಮೊಬೈಲ್ ಬಳಕೆ ನಿಷೇಧ
ಬೆಂಗಳೂರು: ರಾಜ್ಯದಲ್ಲಿನ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಶಾಲಾ […]
