ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿನಟ ಕುರಿತು 2ನೇ ರನ್ನರ್ ಅಪ್ ಅಶ್ವಿನಿಗೌಡ ಶಾಕಿಂಗ್ ಹೇಳಿಕೆ ನೀಡಿದ್ದು, ಬಡವನ ಟ್ರಂಪ್ ಕಾರ್ಡ್ ಬಳಸಬಾರದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಕನ್ನಡ […]
Year: 2026
ಶಿಕಾರಿಪುರ: ಮಹಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಶಿಕ್ಷಕ ಸಾವು
ಶಿಕಾರಿಪುರ: ಮನೆ ಮಹಡಿ ಮೇಲೆ ನಿಂತು ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ತಲೆಗೆ ತೀವ್ರ ಪಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟ ಘಟನೆ ತಾಲೂಕಿನ ಹೊಸದೂಪದಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. […]
ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ : ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್
ಬೆಂಗಳೂರು: ‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ಹರಿದಾಡಿದ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ಅವರ ಭೇಟಿಗೆ […]
ಜ.22ರ ಅಧಿವೇಶನ ಸಿಎಂ ಸಿದ್ದರಾಮಯ್ಯರ ವಿದಾಯದ ಅಧಿವೇಶನ ಇರಬಹುದು: ಶಾಸಕ ಚನ್ನಬಸಪ್ಪ
ಶಿವಮೊಗ್ಗ: ಜನವರಿ 22ರಂದು ಕರೆದಿರುವ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಿರಬಹುದು. ಈ ಅಧಿವೇಶನವನ್ನು ವಿದಾಯದ ಭಾಷಣವಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಅಧಿವೇಶನ ಕರೆದಿರುವ ಬಗ್ಗೆ […]
ದೆಹಲಿ ಸ್ಫೋಟ : ವಿಚಾರಣೆ ವೇಳೆ ಬಯಲಾಯ್ತು ಉಗ್ರ ರಹಸ್ಯ : ಹೇಗಿತ್ತು ಪ್ಲ್ಯಾನ್?
ದೆಹಲಿ : ದೇಶವನ್ನೇ ಬೆಚ್ಚಿ ಬೀಳಿಸಿದ, ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಗ್ರರ ಸಂಚು ಒಂದೊಂದಾಗಿಯೇ ಹೊರ ಬೀಳುತ್ತಿದೆ. ಆತ್ಮಹತ್ಯಾ ಬಾಂಬರ್ ಉಮರ್ […]
ಗಿಲ್ಲಿ ನಟ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುತ್ತೇನೆ : ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಘೋಷಣೆ
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಗ್ರ್ಯಾಂಡ್ ಫಿನಾಲೆ ಆರಂಭಗೊಂಡಿದೆ. ಈ ಬಾರಿ ಗಿಲ್ಲಿ ನಟ ಗೆಲ್ಲಲಿದ್ದಾನೆ ಎನ್ನಲಾಗುತ್ತಿದೆ. ಇಂತಹ ಗಿಲ್ಲಿ ನಟ ಕನ್ನಡ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುವುದಾಗಿ […]
ವಿರಾಟ್ ಕೊಹ್ಲಿ ಹೋರಾಟದ ಶತಕ ವ್ಯರ್ಥ, ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್
ಇಂದೋರ್: ವಿರಾಟ್ ಕೊಹ್ಲಿಯ ಹೋರಾಟದ ಶತಕದ ಹೊರತಾಗಿಯೂ ಭಾರತ ತಂಡ, ಮೂರನೇ ಹಾಗೂ ಏಕದಿನ ಸರಣಿಯ (IND vs NZ) ನಿರ್ಣಾಯಕ ಪಂದ್ಯದಲ್ಲಿ 41 ರನ್ಗಳಿಂದ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತು. ಆ ಮೂಲಕ […]
ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು
ಶಿವಮೊಗ್ಗ : ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ […]
ಸಾರಿಗೆ ನೌಕರರಿಂದ ಮುಷ್ಕರದ ಘೋಷಣೆ: ಜ. 29 ರಂದು ಬೆಂಗಳೂರು ಚಲೋ
ಬೆಂಗಳೂರು: ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಜನವರಿ […]
ಬಳ್ಳಾರಿ ಹಿಂಸಾಚಾರ: ಸಿಬಿಐ ತನಿಖೆ ಅನಗತ್ಯ ; ಬಿಜೆಪಿ, ಜನಾರ್ದನ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು : ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿರಸ್ಕರಿಸಿದ್ದಾರೆ. ಸಿಬಿಐ ತನಿಖೆಗೆ ಕೋರಲು ವಿರೋಧ ಪಕ್ಷವು ನೈತಿಕ ಅಧಿಕಾರವನ್ನು […]
