ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ […]
Year: 2026
10 ಕೋಟಿ ರುಪಾಯಿ ನೀಡುವಂತೆ ಪಂಜಾಬಿ – ಬಾಲಿವುಡ್ ಖ್ಯಾತ ಗಾಯಕನಿಗೆ ಬಿಷ್ಣೋಯ್ ಗ್ಯಾಂಗ್ ಕೊಲೆ ಬೆದರಿಕೆ
ಮೊಹಾಲಿ: ಪಂಜಾಬಿ-ಬಾಲಿವುಡ್ ಗಾಯಕನಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಕೊಲೆ ಬೆದರಿಕೆ ಬಂದಿದೆ. ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವೆ ಎಂದು ಹೇಳಿರುವ ವ್ಯಕ್ತಿಯೊಬ್ಬ ಗಾಯಕ ಬಿ ಪ್ರಾಕ್ ಅವರಿಗೆ ಕರೆ ಮಾಡಿ 10 […]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ತರಾಟೆ
ಬೆಂಗಳೂರು : ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ […]
ಆನಂದಪುರ : ಅಕ್ರಮ ಮರಳು ಸಾಗಾಟ : ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ… ಆರೋಪಿ ಬಂಧನ
ಆನಂದಪುರ : ಅಕ್ರಮ ಮರಳು ಸಾಗಾಣಿಕೆ ಬಗ್ಗೆ 112 ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. […]
ಮಾನವೀಯತೆ ಮರೆತ ಜನ : ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವದ ಮುಂದೆಯೇ ಮೀನಿಗಾಗಿ ಮುಗಿಬಿದ್ದ ಜನ
ಪಾಟ್ನಾ: ಮನುಷ್ಯತ್ವವೇ ನಾಚುವಂತಹ ಘಟನೆಯೊಂದು ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದಿದೆ. ಮೀನುಗಳು ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟು ಆತನ ಶವ ರಸ್ತೆಯ ಬದಿಯಲ್ಲಿ ಬಿದ್ದಿದ್ದರೂ, ಅಲ್ಲೇ ಇದ್ದ […]
ಟ್ರಂಪ್ಗೆ ಕೊನೆಗೂ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ! ಲಾಭಿಗೆ ಮಣಿದರೆ ಮಾರಿಯಾ ಮಚಾದೊ?
ಹೋದಲ್ಲೆಲ್ಲಾ ನೊಬೆಲ್ ಶಾಂತಿ ಪ್ರಶಸ್ತಿ ತನಗೆ ನೀಡಬೇಕು ಎಂದು ಲಾಭಿ ನಡೆಸುತ್ತಿದ್ದ ಟ್ರಂಪ್ ಹೋರಾಟಕ್ಕೆ ಇದೀಗ ಜಯ ದೊರಕಿದಂತಾಗಿದೆ. 2025 ರ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ ಅವರು ವೆನೆಜುವೆಲಾದ “ಸ್ವಾತಂತ್ರ್ಯ […]
ಚಿನ್ನ ಪತ್ತೆಯಾದ ಲಕ್ಕುಂಡಿಯಲ್ಲಿ ನಿಧಿ ಹುಡುಕಾಟ ಆರಂಭ : ಸಂಪೂರ್ಣ ಗ್ರಾಮವನ್ನೇ ಸ್ಥಳಾಂತರಿಸುವ ಸಾಧ್ಯತೆ?
ಗದಗ: ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ. ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ […]
ಮಹಾರಾಷ್ಟ್ರ ಪುರಸಭೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!
ಮುಂಬೈ: ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿವೆ. ಜಲ್ನಾ ಕಾರ್ಪೊರೇಷನ್ನ ವಾರ್ಡ್ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ. ಶ್ರೀಕಾಂತ್ ಜಲ್ನಾದ […]
ಒಂದೇ ವಿಮಾನದಲ್ಲಿ ಸಿಎಂ – ಡಿಸಿಎಂ ದೆಹಲಿ ತೆರಳಿರುವುದು ಶುಭ ಸುದ್ದಿ : ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ಸೂರ್ಯ ಪಥ ಬದಲಾವಣೆ ಆಗಿದೆ. ನಮ್ಮ ಪಥ ಕೂಡ ಬದಲಾವಣೆ ಆಗಿದೆ. ಹೈಕಮಾಂಡ್ ಕರೆಯಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಒಂದೇ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. […]
ಗಂಡನ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗು ಸಾವು
ಬೆಂಗಳೂರು: ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗಳು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದ ಕೃಷ್ಣಪ್ಪ ಲೇಔಟ್ನಲ್ಲಿ ಗುರುವಾರ ಸಂಜೆ 7:30 ಸುಮಾರಿಗೆ ಘಟನೆ ನಡೆದಿದ್ದು, ಸೀತಾ (29) […]
