ಭದ್ರಾವತಿ : ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವಂತಹ ಘಟನೆ ತಾಲೂಕಿನ ಪಂಡರಹಳ್ಳಿ ಕ್ಯಾಂಪ್ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ […]
Year: 2026
ಸಂಕ್ರಾಂತಿ ಹಬ್ಬ ಸಂಭ್ರಮ : ಅಳಿಯನಿಗೆ 158 ಬಗೆಯ ಖಾದ್ಯಗಳನ್ನು ಉಣ ಬಡಿಸಿದ ಆಂಧ್ರದ ಕುಟುಂಬ
ಆಂಧ್ರಪ್ರದೇಶ: ಸಂಕ್ರಾಂತಿ ಎಂದರೆ ಸಂಭ್ರಮದ ಹಬ್ಬ. ಅದರಲ್ಲೂ ಆಂಧ್ರಪ್ರದೇಶದಲ್ಲಿ ಅಳಿಯಂದಿರನ್ನು ಈ ಹಬ್ಬದಂದು ರಾಜರಂತೆ ಉಪಚರಿಸುವುದು ಇಲ್ಲಿನ ಸಂಪ್ರದಾಯ. ಅದರಂತೆ ಈ ಬಾರಿ ಗುಂಟೂರು ಜಿಲ್ಲೆಯ ತೆನಾಲಿಯ ವಂದನಪು ಮುರಳಿಕೃಷ್ಣ ಮತ್ತು ಅವರ ಪತ್ನಿ ತಮ್ಮ […]
11 ಎಕರೆ ಆಸ್ತಿ ಆಸೆಗೆ ಅಜ್ಜಿಯನ್ನೇ ಕೊಂದ ಅಣ್ಣನ ಮಕ್ಕಳು
ಬಾಗಲಕೋಟೆ: 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಆಕೆಯ ಅಣ್ಣನ ಮಕ್ಕಳು ಕ್ರೂರವಾಗಿ ಕೊಲೆ ಮಾಡಿದ ಘಟನೆ ರಬಕವಿ–ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು “ದಾನಜ್ಜಿ” ಎಂದೇ ಪ್ರಸಿದ್ಧಿಯಾಗಿದ್ದ ಚಂದ್ರವ್ವ ನೀಲಗಿ ಎಂದು ಗುರುತಿಸಲಾಗಿದೆ. […]
ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ : ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ – ಸಚಿವ ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರೋದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ದಲಿತ ಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ […]
ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ
ಹುಬ್ಬಳ್ಳಿ : ಅವರೆಲ್ಲಾ ಶಾಲಾ ಬಾಲಕರು. ಎಸ್ಎಸ್ಎಲ್ಸಿ ಓದುತ್ತಿದ್ದ ಅವರೆಲ್ಲಾ ಇದೀಗ ಓರ್ವ ಬಾಲಕನ ಭವಿಷ್ಯವನ್ನೇ ಮಣ್ಣುಪಾಲು ಮಾಡಿದ್ದಾರೆ. ಅದರೊಟ್ಟಿಗೆ ತಮ್ಮ ಭವಿಷ್ಯದ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ […]
ಹಠಾತ್ ಎದೆನೋವು : ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ – ಸಿಎಂ ಸಂತಾಪ
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಹಠಾತ್ ಎದೆನೋವಿನಿಂದ ಇಂದು ಬೆಳಗಿನ ಜಾವ ಇಹಲೋಕ ತ್ಯಜೀಸಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಜಿಲ್ಲೆಯ ತಿಂಥೀಣಿ ಬ್ರಿಡ್ಜ್ […]
ಬೈಕ್ ನಲ್ಲಿ ತೆರಳುವಾಗ ಕತ್ತು ಸೀಳಿದ ಗಾಳಿಪಟ ದಾರ : ಮಗಳಿಗೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ!
ಬೀದರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್ […]
ಡಾ. ರಾಜ್–ಅಪ್ಪು ಸ್ಮರಣಾರ್ಥ ದೇಗುಲ, ಪ್ರತಿಮೆ ಲೋಕಾರ್ಪಣೆ : ಜ.೨೨ಕ್ಕೆ ಭದ್ರಾವತಿಯಲ್ಲಿ ಭವ್ಯ ಕಾರ್ಯಕ್ರಮ
ಭದ್ರಾವತಿ: ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರಸಭೆ ವಾರ್ಡ್ ಸಂಖ್ಯೆ–೩ರ ಚಾಮೇಗೌಡ ಏರಿಯಾ, ಡಾ. ರಾಜಕುಮಾರ್ ರಸ್ತೆ (ಬಿ.ಎಚ್ ರಸ್ತೆ)ಯಲ್ಲಿ ನಗರಸಭೆ ಮಾರುಕಟ್ಟೆ ವಾಣಿಜ್ಯ ಸಂಕೀರ್ಣದ ಬಳಿ […]
ಮಕರ ಸಂಕ್ರಾಂತಿ : ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್
ತೀರ್ಥಹಳ್ಳಿ: ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರವೆಂದು ಪ್ರಸಿದ್ಧವಾಗಿರುವ ಬೆಜ್ಜವಳ್ಳಿಯಲ್ಲಿ ಬುಧವಾರ ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ತೋತ್ಸವ ಸಮಾರಂಭ ವೈಭವದಿಂದ ನಡೆಯಿತು.ಸಾವಿರಾರು ಭಕ್ತರು ದರ್ಶನ ಪಡೆದು ವಸ್ತ್ರ, ಶಸ್ತ್ರ, ಪಲ್ಲಕ್ಕಿ, […]
ಮತ್ತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್ ಶಾಸಕ ನಾಗೇಂದ್ರಗೆ ಬಿಗ್ ರಿಲೀಫ್
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಿಬಿಐ ನೋಟಿಸ್ ಹಿನ್ನೆಲೆಯಲ್ಲಿ ಜಾಮೀನಿಗೆ […]
