ಆನಂದಪುರ: ಶಿಕಾರಿಪುರ ರಸ್ತೆಯ ಬೈರಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬೈರಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕಿಲೋ ಮೀಟರ್ ಬೋರ್ಡ್ ಗೆ ಬೈಕ್ […]
Year: 2026
ಭದ್ರಾವತಿ : ವಿಶ್ವಾಸಾರ್ಹ ಪತ್ರಿಕೋದ್ಯಮವೇ ಸಮಾಜದ ಕಣ್ಣು ಮತ್ತು ಕಿವಿ – ಬಿ.ಕೆ. ಸಂಗಮೇಶ್ವರ್
ಭದ್ರಾವತಿ: ಸಮಾಜದಲ್ಲಿ ಸತ್ಯದ ಧ್ವನಿಯಾಗಿ ಪತ್ರಿಕೋದ್ಯಮ ಉಳಿಯಬೇಕಾದರೆ ಪತ್ರಕರ್ತರು ವಿಶ್ವಾಸಾರ್ಹತೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬಲವಾಗಿ ಹಿಡಿದುಕೊಂಡು ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ […]
ಸಾಗರ : ಶರಾವತಿ ಹಿನ್ನೀರಿನಲ್ಲಿ ಈಜುವಾಗ ಮುಳುಗಿ ಪಶು ವೈದ್ಯಾಧಿಕಾರಿ ಸಾವು
ಸಾಗರ : ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಔಟಿಂಗ್ಗೆ ತೆರಳಿದ್ದ ಸಂದರ್ಭದಲ್ಲಿ ಈಜಲು ಇಳಿದ ಪಶು ವೈದ್ಯಾಧಿಕಾರಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಮಾಸೂರಿನಲ್ಲಿ ಹಿರಿಯ ಪಶು […]
ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣಕ್ಕೆ ಇಂದಿರಾ ಕ್ಯಾಂಟೀನ್ಗಳು ಪ್ರಮುಖ ಪಾತ್ರ ವಹಿಸುತ್ತಿವೆ – ಸಚಿವ ಎಸ್. ಮಧು ಬಂಗಾರಪ್ಪ
ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಆಡಳಿತಾರೂಢ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ. ಈ ಯೋಜನೆಯಡಿ […]
ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ : ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ
ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರಕ್ಕೆ 27.78 ಕೋಟಿ ರೂ. ವೆಚ್ಚವಾಗಿದೆ ಎಂದು ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಹೇಳಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ […]
ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ ಹಾಗೂ ಸಹಕಾರಿ ಧುರೀಣ ಕೆ.ಎನ್. ಭೈರಪ್ಪಗೌಡ ನಿಧನ
ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಮುಖಂಡ, ಸಹಕಾರಿ ಧುರೀಣ ಹಾಗೂ ನಗರಸಭೆಯ ಮಾಜಿ ಸದಸ್ಯರಾದ ಕೆ.ಎನ್. ಭೈರಪ್ಪಗೌಡ (84) ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, […]
ಭದ್ರಾವತಿ : ಕಾರ್ಮಿಕ ಚಳವಳಿಯ ಹಿರಿಯ ನಾಯಕ ಕಾಮ್ರೇಡ್ ಡಿ.ಸಿ. ಮಾಯಣ್ಣ ವಿಧಿವಶ
ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಹೋರಾಟಗಾರ ಹಾಗೂ ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ. ಮಾಯಣ್ಣ (92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. […]
ಎಸ್ಸಿ ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ಗವರ್ನರ್
ಬೆಂಗಳೂರು: ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ರಾಜ್ಯ ಸರ್ಕಾರದಿಂದ ಹೆಚ್ಚಿನ ಸ್ಪಷ್ಟೀಕರಣವನ್ನು ರಾಜ್ಯಪಾಲರು ಕೋರಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಎಸ್ಸಿ […]
ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ […]
