ಶಿವಮೊಗ್ಗ: ತಮಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಹಾಗಾಗಿ ನನಗೆ Y ಕೆಟಗರಿ ಭದ್ರತೆ ನೀಡುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಿನ್ನೆ […]
Year: 2026
ಶಿವಮೊಗ್ಗದ ಪತ್ರಕರ್ತ ಆರ್.ಪಿ. ಭರತ್ ರಾಜ್ ಸಿಂಗ್ಗೆ 2025ರ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗೌರವ
ಶಿವಮೊಗ್ಗ: ಶಿವಮೊಗ್ಗದ ಹಿರಿಯ ಪತ್ರಕರ್ತ ಹಾಗೂ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾದ ಆರ್. ಪಿ. ಭರತ್ ರಾಜ್ ಸಿಂಗ್ ಅವರು ೨೦೨೫ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. […]
ಅಮೆರಿಕದಿಂದ ಗ್ರೀನ್ಲ್ಯಾಂಡ್ ಸ್ವಾಧೀನ ಯತ್ನ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಡೆನ್ಮಾರ್ಕ್
ಕೋಪನ್ಹೇಗನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡನ್ನು “ಒಂದು ರೀತಿಯಲ್ಲಿ ಅಥವಾ ಇನ್ನೊಂದು ರೀತಿಯಲ್ಲಿ” ಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಿದ ಕೆಲವು ದಿನಗಳ ನಂತರ ಡೆನ್ಮಾರ್ಕ್ನ ರಕ್ಷಣಾ ಸಚಿವಾಲಯವು ಅಮೆರಿಕದ ವಿರುದ್ಧ ಗುಡುಗಿದೆ. ಒಂದು ವೇಳೆ […]
ರಿಪ್ಪನ್ಪೇಟೆ : ಬಸ್ಗೆ ಪಾರ್ಸಲ್ ಹಾಕಲು ರಸ್ತೆ ದಾಟುವಾಗ ಲಾರಿ ಹರಿದು ಯುವಕ ಮೃತ
ಹೊಸನಗರ: ರಿಪ್ಪನ್ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ […]
ಅತಿ ಭಾರದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಯ ಕೈ ಮುರಿತ
ಕಾರವಾರ : ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ […]
ಬೆಳಿಗ್ಗೆ 11ಕ್ಕೂ ಕಚೇರಿ ಬೀಗವೇ ಸಿಗಲಿಲ್ಲ ; ಶಿವಮೊಗ್ಗ ಪಾಲಿಕೆಯಲ್ಲಿ ಲೋಕಾಯುಕ್ತ ಆಕ್ರೋಶ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಧಿಡೀರ್ ದಾಳಿ ನಡೆಸಿದ್ದಾರೆ. ನಗರದ ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ ಹಾಗೂ ಟಪಾಲು ವಿಭಾಗದ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು […]
ಕೆಎಂಎಫ್ನಲ್ಲಿ ಕೆಲಸ ಕೊಡಿಸುವ ಆಮಿಷ : ₹50 ಲಕ್ಷ ವಂಚನೆ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದಲ್ಲಿ(ಕೆಎಂಎಫ್) ಕೆಲಸ ಕೊಡಿಸುವುದಾಗಿ ನಂಬಿಸಿ 10 ಮಂದಿಯಿಂದ ₹50 ಲಕ್ಷ ಪಡೆದು ವಂಚಿಸಿರುವ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಾದ ಎನ್.ಕೃಷ್ಣನ್, […]
‘ನನಗೆ ಮುಸ್ಲಿಂ ಮತಗಳು ಬೇಡ’… ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ
ಅಮೇಠಿ: ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕರೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಗದೀಶ್ಪುರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಪಾಸಿ ಅವರು, “ನನಗೆ ಮುಸ್ಲಿಂ […]
ಸಾಗರ – ಡಿಪೋ ಮ್ಯಾನೇಜರ್ ಕಿರುಕುಳ ಆರೋಪ : ಮನನೊಂದ ಕೆಎಸ್ಆರ್ಟಿಸಿ ಚಾಲಕ ನೇಣಿಗೆ ಶರಣು
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ನಾಗಪ್ಪ (54) ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ […]
ವರದಕ್ಷಿಣೆ ಕಿರುಕುಳ ಆರೋಪದಲ್ಲಿ ನೆರೆಹೊರೆಯವರ ಮೇಲೆ ಕೇಸು ಹಾಕಲು ಅವಕಾಶವಿಲ್ಲ: ಹೈಕೋರ್ಟ್
ಬೆಂಗಳೂರು: ಪತಿ, ಪತ್ನಿ ಸೇರಿದಂತೆ ಇತರೆ ಕುಟುಂಬಸ್ಥರ ನಡುವಿನ ಕೌಟುಂಬಿಕ ಕಲಹದಲ್ಲಿ ಐಪಿಸಿ ಸೆಕ್ಷನ್ 498A (ಪತಿ ಮತ್ತವರ ಕುಟುಂಬಸ್ಥರಿಂದ ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಿರುಕುಳ) ಅಡಿಯಲ್ಲಿ ನೆರೆಹೊರೆಯವರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿಲ್ಲ […]
