Trending

ವರದಕ್ಷಿಣೆ ಕಿರುಕುಳ ಆರೋಪದಲ್ಲಿ ನೆರೆಹೊರೆಯವರ ಮೇಲೆ ಕೇಸು ಹಾಕಲು ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: ಪತಿ, ಪತ್ನಿ ಸೇರಿದಂತೆ ಇತರೆ ಕುಟುಂಬಸ್ಥರ ನಡುವಿನ ಕೌಟುಂಬಿಕ ಕಲಹದಲ್ಲಿ ಐಪಿಸಿ ಸೆಕ್ಷನ್​ 498A (ಪತಿ ಮತ್ತವರ ಕುಟುಂಬಸ್ಥರಿಂದ ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಿರುಕುಳ) ಅಡಿಯಲ್ಲಿ ನೆರೆಹೊರೆಯವರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿಲ್ಲ […]

ಭದ್ರಾವತಿ : ಬಸ್ ಟಯರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು

ಶಿವಮೊಗ್ಗ : ಚಲಿಸುತ್ತಿರುವ ಖಾಸಗಿ ಬಸ್ ನ ಟಯರ್ ಬ್ಲಾಸ್ಟ್ ಆದ ಪರಿಣಾಮ ಬಸ್ ನ ಪಕ್ಕದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ತಲೆಗೆ ಬಸ್ ನ ಕಬ್ಬಿಣದ ವಸ್ತು ತಗುಲಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ […]

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನ ಬಳಿ ನಿಷೇಧಿತ ನೋಟು, ವಿದೇಶಿ ಕರೆನ್ಸಿ ಸೇರಿ ಲಕ್ಷಾಂತರ ರೂಪಾಯಿ ಪತ್ತೆ

ಕೊಚ್ಚಿನ್:‌ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂ.ಗೂ ಹೆಚ್ಚು ನಗದು ಕಂಡುಬಂದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಸಮೀಪದ ಪ್ರದೇಶಗಳಲ್ಲಿ ಪರಿಚಿತ ಮುಖವಾಗಿದ್ದ ಆ ವ್ಯಕ್ತಿಗೆ […]

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ: ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ […]

ಶಿವಮೊಗ್ಗ : ಸಿಮ್ಸ್ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗದ […]

ಇನ್ನೆಷ್ಟು ದಿನ ಇರ್ತಿನೋ ಗೊತ್ತಿಲ್ಲ : ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!

ಹಾವೇರಿ: ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ನಿರ್ಮಿಸಿದ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದಾಯದ ಮಾತುಗಳನ್ನಾಡಿರುವುದು ಕಂಡುಬಂದಿದೆ. ನೆನ್ನೆಯಷ್ಟೇ ಪೂರ್ಣಾವಧಿ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ಹೇಳಿದ್ದ ಅವರು ಇದೀಗ, ರಾಜಕೀಯದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. […]

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ […]

ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಬೇಡ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು : ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ […]

ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ: ಬಳ್ಳಾರಿಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ವಾಲ್ಮೀಕಿ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ.‌ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ […]

ಶಬರಿಮಲೆ ತುಪ್ಪದ ಪ್ರಸಾದ ಮಾರಾಟದಲ್ಲಿ ಭಾರಿ ಅಕ್ರಮ

ತಿರುವನಂತಪುರ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ನಾಪತ್ತೆ ಪ್ರಕರಣ ಇನ್ನೂ ಮಾಸುವ ಮುನ್ನವೇ, ತುಪ್ಪದ ಪ್ರಸಾದ ಮಾರಾಟದಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ತನಿಖೆಯ ಪ್ರಕಾರ, ತುಪ್ಪದ ಪ್ರಸಾದ ಮಾರಾಟದಲ್ಲಿ ಸುಮಾರು […]

[pj-news-ticker]