ರಾಜಸ್ಥಾನ: ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನೋರ್ವ ಮನೆಯ ಅಡುಗೆಕೋಣೆಯ ಎಕ್ಸಾಸ್ಟ್ ಫ್ಯಾನ್ ಕಿಂಡಿಯಲ್ಲಿ ಸಿಲುಕಿಕೊಂಡಿರುವ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಅಂದಹಾಗೆ ಇಲ್ಲಿನ ನಿವಾಸಿ ಸುಭಾಷ್ ಕುಮಾರ್ ರಾವತ್ ಅವರ […]
Year: 2026
ದೆಹಲಿ ವಾಯು ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ : ದೆಹಲಿಯಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟ ಬಗ್ಗೆ ಮಂಗಳವಾರ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರಿಹಾರಗಳನ್ನು ಪ್ರಸ್ತಾಪಿಸುವ ಮೊದಲು ಕ್ಷೀಣಿಸುತ್ತಿರುವ ವಾಯು ಗುಣಮಟ್ಟ ಸೂಚ್ಯಂಕ (AQI) ಹಿಂದಿನ ಪ್ರಮುಖ ಕಾರಣಗಳನ್ನು ತುರ್ತಾಗಿ […]
ಸಿಎಂ ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, “ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಹೇಳಿದರು. ಸದಾಶಿವ ನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ […]
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿತ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿದಿರುವ ಘಟನೆ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) […]
ಎರಡನೇ ವಿವಾಹಕ್ಕೆ ಸಜ್ಜಾದ ಶಿಖರ್ ಧವನ್ : ಐರಿಶ್ ಮಹಿಳೆ ಸೋಫಿ ಶೈನ್ ಜೊತೆ ಫೆಬ್ರವರಿಯಲ್ಲಿ ಮದುವೆ!
ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಅವರು ತಮ್ಮ ಗೆಳತಿ ಸೋಫಿ ಶೈನ್ ಅವರನ್ನು ಫೆಬ್ರುವರಿಯಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಗಳು ಬಹಿರಂಗಪಡಿಸಿವೆ. ಶಿಖರ್ ಧವನ್ ಅವರು ಐರ್ಲೆಂಡ್ನ ಸೋಫಿ ಶೈನ್ […]
ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂದೂಗಳ ಹತ್ಯಾಕಾಂಡ ; ಗುಂಡಿಟ್ಟು ಪತ್ರಕರ್ತನ ಕೊಲೆ
ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ ನಡೆದಿದೆ. ದೀಪು ಚಂದ್ರ ದಾಸ್, ಅಮೃತ್ ಮಂಡಲ್ ಆಲಿಯಾಸ್ ಸಾಮ್ರಾಟ್, ಬಜೇಂದ್ರ ಬಿಸ್ವಾಸ್, ಖೋಕೋನ್ ದಾಸ್ ಬಳಿಕ ಇದೀಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಕೊಲೆ […]
ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಫೋಟಕ ಹೇಳಿಕೆ
ಬೆಂಗಳೂರು: ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ […]
ಸ್ವಿಸ್ ಬ್ಯಾಂಕಿನ ತಲಾ 15 ಲಕ್ಷ ರೂ.ಇನ್ನೂ ಯಾಕೆ ಕೊಟ್ಟಿಲ್ಲ? : ಸಚಿವ ಲಾಡ್ ಪ್ರಶ್ನೆ
ಧಾರವಾಡ : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಜಾರಿ ಮಾಡುತ್ತಿದೆ. ಈ ಪೈಕಿ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಾಕಿ ಉಳಿದಿದ್ದು ನಿಜ. ಆದರೆ ಪ್ರತಿಯೊಬ್ಬರಿಗೂ ಸ್ವಿಸ್ ಬ್ಯಾಂಕ್ ನಲ್ಲಿರುವ 15 ಲಕ್ಷ […]
ಸಿಲಿಂಡರ್ ಸೋರಿಕೆ – ಹೊತ್ತಿ ಉರಿದ ಶಾಲಾ ಓಮ್ನಿ : ತಪ್ಪಿದ ಭಾರೀ ಅನಾಹುತ
ಧಾರವಾಡ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮಾರುತಿ ಓಮ್ನಿ ಶಾಲಾ ವಾಹನ ವಾಹನವು ಬೆಂಕಿಗೆ ಆಹುತಿಯಾದ ಘಟನೆ ನಗರದ ಮಣಿಕಂಠ ನಗರದಲ್ಲಿ ಸೋಮವಾರ ನಡೆದಿದೆ. ಈ ವಾಹನವನ್ನು ಶಾಲಾ ಮಕ್ಕಳಿಗಾಗಿ ರಘು ಎಂಬಾತ ಬಾಡಿಗೆ ಹೊಡೆಯುತ್ತಿದ್ದ. ಸೋಮವಾರ […]
ಬಿಜೆಪಿ-ಕಾಂಗ್ರೆಸ್ ಶಾಸಕರ ಜಟಾಪಟಿ : ಹುಮನಾಬಾದ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಬೀದರ್: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸೋಮವಾರದಿಂದ (ಜ.5) ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಹುಮನಾಬಾದ್ ಪಟ್ಟಣದಲ್ಲಿ ಭಾರತೀಯ ನಾಗರೀಕ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅಂಜುಮ್ […]
