Trending

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಬ್ರೇಕ್ : ಧರಣಿ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ದೆಹಲಿ ಪೊಲೀಸರು

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಸಾರ್ವಜನಿಕ ಪ್ರತಿಭಟನೆ, ಸತ್ಯಾಗ್ರಹ ಹಾಗೂ […]

ಶಿವಮೊಗ್ಗದ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟ : ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ

ಶಿವಮೊಗ್ಗ: ಹಿರಿಯ ಪತ್ರಕರ್ತ ಹಾಗೂ ‘ವಾಯ್ಸ್ ಆಫ್ ಶಿವಮೊಗ್ಗ’ ಪತ್ರಿಕೆಯ ಸಂಪಾದಕ ಭಂಡಿಗಡಿ ನಂಜುಂಡಪ್ಪ (75) ಅವರು ಸೋಮವಾರ ಮಧ್ಯಾಹ್ನ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಶಿವಮೊಗ್ಗ : ಎಸ್‌ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ

ಶಿವಮೊಗ್ಗ : ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು […]

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಬಂಧನ

ಚಿಕ್ಕಮಗಳೂರು : ದೆವ್ವ ಬಿಡಿಸುವ ನೆಪದಲ್ಲಿ ಹಾಸನ ಮೂಲದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಯನ್ನು ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ […]

ಸಿದ್ದರಾಮಯ್ಯ ಮೇಲಿನ ಅಭಿಮಾನಕ್ಕೆ ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ

ಬೀದರ್ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯಿಂದ ಪ್ರೇರಿತರಾದ ದಂಪತಿಯೊಬ್ಬರು ತಮ್ಮ 15 ದಿನಗಳ ಗಂಡು ಮಗುವಿಗೆ ‘ಅನ್ನರಾಮಯ್ಯ’ ಎಂದು ನಾಮಕರಣ ಮಾಡಿದ್ದಾರೆ. […]

ಹಿಂಡಲಗಾ ಜೈಲಿಗೆ ಪ್ರಜ್ವಲ್‌ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್‌ : ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್‌

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, […]

ಭದ್ರಾವತಿ : ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ ಬೈಕ್ ಗೆ ಗುದ್ದಿದ ಕಾರು : ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಭದ್ರಾವತಿ: ಕರ್ತವ್ಯಕ್ಕೆ ತೆರಳುತ್ತಿದ್ದ ಹೋಂ ಗಾರ್ಡ್‌ಗಳ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಹೋಂ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿಯ ಉಂಬ್ಳೆಬೈಲು ರಸ್ತೆಯ ಮೂಲೆಕಟ್ಟೆ […]

ದುರ್ಗಾ ಮಾತೆಯ ಮೂರ್ತಿ ತರುವಾಗ ಭೀಕರ ರಸ್ತೆ ಅಪಘಾತ; ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಸಾವು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಿಕ್ಕೋಡಿ: ನವರಾತ್ರಿ-ದಸರಾ ಹಬ್ಬದ ಹಿನ್ನೆಲೆಯಲ್ಲಿ ದುರ್ಗಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೆ ಹೊರಟಿದ್ದ ಯುವಕರ ಸಂಭ್ರಮ ಕ್ಷಣಾರ್ಧದಲ್ಲಿ ಸೂತಕವಾಗಿ ಮಾರ್ಪಟ್ಟಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಮಣಗುತ್ತಿ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿಯೊಂದು ರಭಸವಾಗಿ […]

‘ಚಿಕಿತ್ಸೆಗೆ ಹಣವಿಲ್ಲ’.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ : ಆಟೋ ಚಾಲಕನಿಂದ ರಕ್ಷಣೆ

ಹೈದರಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ 6 ವರ್ಷದ ಮಗಳನ್ನು ತಾಯಿಯೇ ಕೆರೆಗೆ ಎಸೆದಿರುವ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ಸಾಗರ್ ಕೆರೆಯಲ್ಲಿ ಈ ವಿದ್ರಾವಕ ಘಟನೆ ನಡೆದಿದ್ದು, ತಾಯಿ ತನ್ನ ಆರು ವರ್ಷದ […]

ಶಿವಮೊಗ್ಗ ಜಿಲ್ಲೆಯಲ್ಲಿ 39 ಜಿಪಂ, 113 ತಾಪಂ ಕ್ಷೇತ್ರಗಳ ಮರುವಿಂಗಡಣೆ ಅಧಿಸೂಚನೆ

ಬೆಂಗಳೂರು :  ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಕ್ಷೇತ್ರಗಳ ಮರುವಿಂಗಡಣೆ ಕುರಿತು ಮೂರನೇ ಬಾರಿಗೆ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 39 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು […]

[pj-news-ticker]