Trending

65 ಕೋಟಿ ಹಗರಣ: ಕನ್ನಡದಲ್ಲೂ ನಟಿಸಿದ್ದ ಬಾಲಿವುಡ್ ನಟ ಬಂಧನ

ಕನ್ನಡ ಸಿನಿಮಾನಲ್ಲೂ ನಟನೆ ಮಾಡಿರುವ ಬಾಲಿವುಡ್​​ನ ಜನಪ್ರಿಯ ನಟ ಡಿನೊ ಮೊರಿಯಾ ಬಂಧನಕ್ಕೊಳಗಾಗಿದ್ದಾರೆ. 65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ ಪೊಲೀಸ್​​ನ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳಹ […]

ಸಾಗರ : ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಸಾವು

ಆನಂದಪುರ: ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.2ರ, ಶುಕ್ರವಾರ) ಮೃತಪಟ್ಟಿದ್ದಾನೆ. […]

ಅಕ್ಕಿ ಕಳ್ಳರ ಜತೆ ಪೊಲೀಸರ ‘ಡೀಲ್’: ಮುಖ್ಯಮಂತ್ರಿ ಪದಕ ವಿಜೇತ ಸಿಪಿಐ ಸೇರಿ ನಾಲ್ವರು ಅಮಾನತು

ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ, ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿ ನಾಲ್ವರನ್ನು ಅಮಾನತ್ತುಗೊಳಿಸಲಾಗಿದೆ. ಮುಖ್ಯಮಂತ್ರಿ […]

ಶರಣಾಗಲು ಇಬ್ಬರನ್ನು ಒಪ್ಪಿಸಿದ್ದ ವಿನಯ್, ತಲಾ ₹5 ಲಕ್ಷ ಕೊಡಲು ಒಪ್ಪಿದ್ದ ದರ್ಶನ್..!

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಆರೋಪ ಹೊತ್ತುಕೊಂಡು ಪೊಲೀಸರಿಗೆ ಶರಣಾಗಲು ಇಬ್ಬರು ಹುಡುಗರಿಗೆ ತಲಾ 5 ಲಕ್ಷ ರೂ. ಕೊಡಲು 2ನೇ ಆರೋಪಿ ನಟ ದರ್ಶನ್ ಒಪ್ಪಿದ್ದ. ತಕ್ಷಣವೇ 10 ಲಕ್ಷ ರೂ. ನಗದನ್ನು […]

ಶಿವಮೊಗ್ಗದಲ್ಲಿ ಎನ್‌ಎಸ್‌ಯುಐ ಸಂಘಟನೆಗೆ ಶಕ್ತಿ ತುಂಬಿದ್ದ ಮಧುಸೂದನ್‌ಗೆ ಸೂಡಾ ಅಧ್ಯಕ್ಷ ಸ್ಥಾನ

ಶಿವಮೊಗ್ಗ: ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಮೂಲಕ ಹೋರಾಟದ ಹಾದಿಯಲ್ಲಿ ಪಕ್ಷದ ಸಂಘಟನೆಗೆ ಶಕ್ತಿ ತುಂಬಿ, ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಮಧುಸೂದನ್ ಇದೀಗ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ […]

ತಂದೆಯ ಮೃತದೇಹವನ್ನು 4 ವರ್ಷ ಫ್ರೀಜರ್‌ನಲ್ಲಿ ಬಚ್ಚಿಟ್ಟ ಮಗಳು! ಕಾರಣ ಕೇಳಿ ಪೊಲೀಸರೇ ಶಾಕ್!

ಮುಂಬೈ: ಭವಿಷ್ಯದಲ್ಲಿ ವೈದ್ಯಕೀಯ ತಂತ್ರಜ್ಞಾನ ಮತ್ತಷ್ಟು ಅಭಿವೃದ್ಧಿಯಾದಾಗ ತಂದೆಯನ್ನು ಮತ್ತೆ ಬದುಕಿಸಬಹುದು ಎಂಬ ಅತಿಯಾದ ನಂಬಿಕೆಯಿಂದ ಮಹಿಳೆಯೊಬ್ಬಳು ತನ್ನ ತಂದೆಯ ಮೃತದೇಹವನ್ನು ಬರೋಬ್ಬರಿ ನಾಲ್ಕು ವರ್ಷಗಳ ಕಾಲ ರಹಸ್ಯವಾಗಿ ಫ್ರೀಜರ್‌ನಲ್ಲಿ ಸಂರಕ್ಷಿಸಿರುವ ಆಘಾತಕಾರಿ ಘಟನೆ […]

ಮೊದಲ ಬಾರಿ ಸಿಗ್ನಲ್ ಜಂಪ್ ಗೆ 3 ಸಾವಿರ, ಮರುಕಳಿಸಿದರೆ 5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್

ಬೆಂಗಳೂರು: ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಸಂಚಾರ ನಿಯಮ ಉಲ್ಲಂಘನೆಗಳಿಗೆ ವಿಧಿಸುವ ದಂಡದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಗೃಹ ಇಲಾಖೆ ನಡುವೆ ಚರ್ಚೆ ನಡೆದಿದೆ. […]

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ 2026ರ ಬಸವ ಪ್ರಶಸ್ತಿ ಗೌರವ

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು 2026ನೇ ಸಾಲಿನ ಬಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜಮುಖಿ ಕಾರ್ಯಗಳು, ಸರ್ಕಾರಿ ನೌಕರರ ಹಿತಾಸಕ್ತಿ ರಕ್ಷಣೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ […]

ಶಿವಮೊಗ್ಗ: ‘ನೀರು ಕುಡಿದ್ರೆ ಕೊಲೆಸ್ಟ್ರಾಲ್ ಕಮ್ಮಿ’ ಎಂದ ವಾಟರ್ ಪ್ಯೂರಿಫೈಯರ್ ಕಂಪನಿ : ಮಾತು ತಪ್ಪಿದ ಕಂಪನಿಗೆ ಬಿತ್ತು ₹3.04 ಲಕ್ಷ ದಂಡ : ಗ್ರಾಹಕನಿಗೆ ಪರಿಹಾರ

ಶಿವಮೊಗ್ಗ: ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಎಂದು ಭರವಸೆ ನೀಡಿ ವಾಟರ್ ಪ್ಯೂರಿಫೈಯರ್ ಮಾರಾಟ ಮಾಡಿ, ಬಳಿಕ ಹಣವನ್ನು ಸಂಪೂರ್ಣವಾಗಿ ವಾಪಸ್ ನೀಡದೆ ಸೇವಾ ನ್ಯೂನ್ಯತೆ ಎಸಗಿದ ಆರೋಪದ ಪ್ರಕರಣದಲ್ಲಿ ಎನಾಜಿಕ್ ಇಂಟರ್‌ನ್ಯಾಷನಲ್ ಕಂಪನಿ ಹಾಗೂ […]

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ : ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿದ ಆತಂಕ..!

ಮಂಗಳೂರು: ಮಂಗಳೂರಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಆವರಣದಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಾಟಿಪಳ್ಳ, ಕಾನಾ, ಬಜ್ಪೆ, ಅಂಗರಗುಂಡಿ, […]

[pj-news-ticker]