ಹೈದರಾಬಾದ್: ಶಿವ ಬಡವರ ದೇವರು, ರಾಮ ಶ್ರೀಮಂತರ ದೇವರು ಮತ್ತು ಬಿಜೆಪಿ ಶ್ರೀಮಂತರ ಪಕ್ಷ ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಹೇಳಿದ್ದಾರೆ. ಉತ್ತರ ಭಾರತದಲ್ಲಿ ಶ್ರೀರಾಮನನ್ನು ಪೂಜಿಸಲಾಗುತ್ತದೆ ಮತ್ತು ದಕ್ಷಿಣದಲ್ಲಿ ಶಿವನನ್ನು ಪೂಜಿಸಲಾಗುತ್ತದೆ.ಆದರೆ, […]
Year: 2026
ಪವಿತ್ರಾ ಗೌಡ ಭುಜದ ಮೇಲೆ ಕೈ ಹಾಕಿ “ಇವಳು ನನ್ನ ಹೆಂಡ್ತಿ” ಎಂದಿದ್ದರಂತೆ ದರ್ಶನ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಶ್ ಅವರು ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಅಂದು ನಡೆದ ಘಟನೆಗಳ ಕುರಿತು ವಿವರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್ಗೆ ಕರೆತಂದಿದ್ದು […]
ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ದಾಖಲೆ : ಟ್ರ್ಯಾಪ್ ಶೂಟಿಂಗ್ನಲ್ಲಿ ಚಿನ್ನ ಗೆದ್ದ ನೀರೂ ಧಾಂಡಾ
ನಗೋಯಾ : ಏಷ್ಯನ್ ಕ್ರೀಡಾಕೂಟದ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತದ ನೀರೂ ಧಂಡಾ ಇತಿಹಾಸ ನಿರ್ಮಿಸಿದರು. ಕ್ರೀಡಾಕೂಟದ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ವೈಯಕ್ತಿಕ ಪದಕ ಗೆದ್ದ ಮೊದಲ […]
ರೇಣುಕಾಸ್ವಾಮಿ ಮೇಲೆ ದರ್ಶನ್ ಅಟ್ಟಹಾಸದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರದೋಶ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಕಾನೂನು ಬೆಳವಣಿಗೆಯಾಗಿದೆ. ಪ್ರಕರಣದ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ […]
ರಾಣಿ ಚನ್ನಮ್ಮ ವಿವಿ ನೌಕರರ 32 ಲಕ್ಷ ರೂ. ಪಿಎಫ್ – ಎನ್ಪಿಎಸ್ ಹಣ ದುರ್ಬಳಕೆ ಆರೋಪ : ಸಹಾಯಕ ಕುಲಸಚಿವ ಸೇರಿ ಮೂವರ ಬಂಧನ
ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಿ ಚೆನ್ನಮ್ಮ […]
ಶಿಕಾರಿಪುರದಲ್ಲಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ
ಶಿಕಾರಿಪುರ : ಪಿಎಫ್, ಇಎಸ್ಐ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಪಿಎಫ್ ಹಣವನ್ನು ಕಾರ್ಮಿಕರಿಗೆ ಸೂಕ್ತ ಅವಧಿಯಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ ಸಾಯಿ ಗಾರ್ಮೆಂಟ್ಸ್ನ ಸಾವಿರಾರು ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ […]
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
ಹುಬ್ಬಳ್ಳಿ: 2013ರಲ್ಲಿ ರೈಲು ತಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸೋಮವಾರ […]
ಮಲೆನಾಡಿನಲ್ಲಿ ಬರದ ಛಾಯೆ : ರೈತರ ಕೃಷಿ ಸಾಲ ಮನ್ನಾಕ್ಕೆ ಒತ್ತಾಯ
ಶಿವಮೊಗ್ಗ : ಮಲೆನಾಡಿನಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಮೊಗ್ಗ ಜಿಲ್ಲಾ ಘಟಕ, ಸಂಯುಕ್ತ ರೈತ ಸಂಘ ಸಾಗರ ಹಾಗೂ […]
KPSC ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್ : ಅಭ್ಯರ್ಥಿಗಳ ಹೆಸರು, ಹಣದ ಲೆಕ್ಕ–ಬ್ಯಾಂಕ್ ಖಾತೆ ವಿವರ ಪತ್ತೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಅವರ ಮನೆಯಲ್ಲಿ ನಡೆಸಿದ ಪರಿಶೀಲನೆ ವೇಳೆ ಮಹತ್ವದ ಡೈರಿಯೊಂದು […]
ಶಿಕಾರಿಪುರದಲ್ಲಿ ಸೆ.30ರಂದು ‘ಭಾರತ್ ಜೋಡೋ 2.0’ ಪಾದಯಾತ್ರೆ : ಮಧು ಬಂಗಾರಪ್ಪ
ಶಿಕಾರಿಪುರ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೆ.30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಶಿವಮೊಗ್ಗ […]
