ಬೆಂಗಳೂರು: ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಜಾಲ ಪ್ರಕರಣದ ಕಿಂಗ್ಪಿನ್ ಪ್ರಶಾಂತ್ನನ್ನ ವಿಶೇಷ ತನಿಖಾಧಿಕಾರಿಗಳ ತಂಡ ಬಂಧಿಸಿದೆ. ಪ್ರಶಾಂತ್ ವಿರುದ್ಧ ಈಗಾಗಲೇ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣ ಬೆಳಕಿಗೆ ಬಂದ ಬಳಿಕ […]
Year: 2026
ಶಿವಮೊಗ್ಗ : ಮೆಗ್ಗಾನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಸತಿ ಶಾಲೆ ವಿದ್ಯಾರ್ಥಿನಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ
ಶಿವಮೊಗ್ಗ : ತೀವ್ರ ಜ್ವರದಿಂದ ಬಳಲುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಾವಣಗೆರೆ ಜಿಲ್ಲೆ ಹರಿಹರ […]
ತ್ಯಾವರೆಕೊಪ್ಪ ಮೃಗಾಲಯದಲ್ಲಿ ಸೂತಕದ ಛಾಯೆ: ನಾಲ್ಕು ಸಿಂಹದ ಮರಿಗಳು ಸಾವು
ಶಿವಮೊಗ್ಗ : ಅಳವಿನಂಚಿನ ಪ್ರಭೇದದ ಸಂತಾನೋತ್ಪತ್ತಿ ಉದ್ದೇಶದಿಂದ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಇಂದೋರ್ ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನ ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ ಕರೆತರಲಾಗಿದ್ದು, ಈ ಪೈಕಿ ಸಾರಾ […]
ಸಂಚಾರಿ ಪೀಠಕ್ಕಾಗಿ ಶಿವಮೊಗ್ಗದಲ್ಲಿ ಮತ್ತೆ ಹೋರಾಟದ ಕಹಳೆ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹೈಕೋರ್ಟ್ನ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಬೃಹತ್ ಹೋರಾಟ ರೂಪಿಸಲು ಜಿಲ್ಲಾ ವಕೀಲರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಹೈಕೋರ್ಟ್ ವಕೀಲರು ಹಾಗೂ ಶಿವಮೊಗ್ಗ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ […]
ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕೆಂದು ಮೊಬೈಲ್ ಟವರ್ ಏರಿದ ಯುವಕ
ಕಲಬುರಗಿ: ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು. ಇಲ್ಲವಾದರೆ ಮೊಬೈಲ್ ಟವರ್ನಿಂದ ಕೆಳಗೆ ಹಾರಿ ಬೀಳುವುದಾಗಿ ಬೆದರಿಸಿ ಯುವಕನೊಬ್ಬ ಟವರ್ ಏರಿ ಕುಳಿತ ಘಟನೆ ನಿಂಬರ್ಗಾ ಸಮೀಪದ ಮಾಡಿಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಶಾಹಬಾದ್ ತಾಲೂಕಿನ […]
ಪಾಕಿಸ್ತಾನದಲ್ಲಿ ಭೀಕರ ಆತ್ಮಾಹುತಿ ದಾಳಿ, ಪೊಲೀಸ್ ಚೆಕ್ಪೋಸ್ಟ್ ಧ್ವಂಸ : 11 ಸಾವು
ಡೇರಾ ಇಸ್ಮಾಯಿಲ್: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ ಸಂಭವಿಸಿದ ಹಿನ್ನಲೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಪೊಲೀಸ್ ತಪಾಸಣಾ ಕೇಂದ್ರವೊಂದನ್ನು […]
ಭದ್ರಾವತಿ : ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ನಾಮಫಲಕ ಧ್ವಂಸ : ಪೊಲೀಸರಿಗೆ ದೂರು
ಭದ್ರಾವತಿ: ಹಳೇನಗರದ ಪುರಾಣ ಪ್ರಸಿದ್ಧ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪ್ರವೇಶದ್ವಾರದ ಬಳಿಯಿದ್ದ ಕಾಂಕ್ರೀಟ್ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ನಾಮಫಲಕ ಧ್ವಂಸಗೊಳಿಸಿದ ಕೃತ್ಯವೆಸಗಿದವರನ್ನು […]
ತೆಂಗಿನ ಮರ ಕಡದಿದಕ್ಕೆ ಮಚ್ಚಿನಿಂದ ಕೊಚ್ಚಿ ಅಳಿಯನನ್ನ ಹತ್ಯೆಗೈದ ಮಾವ!
ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕಡಿದು ಹಾಕಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಮಾವನೊಬ್ಬ ತನ್ನ ಸ್ವಂತ ಅಳಿಯನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ತಾಂಡಾ ದಲ್ಲಿ […]
ಶಿವಮೊಗ್ಗ : NOCಗಾಗಿ ಲಂಚದ ಬೇಡಿಕೆ: ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ವಶಕ್ಕೆ
ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ದಳದ ನಿರಾಕ್ಷೇಪಣಾ ಪತ್ರ (NOC) ನೀಡಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ […]
ಮಾಫಿ ಸಾಕ್ಷಿಗೆ ದಿನಾಂಕ ನಿಗದಿ, ಸೆ.28ಕ್ಕೆ ದರ್ಶನ್ ಭವಿಷ್ಯ ಭಾಗಷಃ ನಿರ್ಧಾರ
ಪ್ರದೋಶ್ ಮಾಫಿ ಸಾಕ್ಷಿ (ಅಪ್ರೂವರ್) ಆಗಿ ಪರಿವರ್ತನೆಗೊಳ್ಳುವ ಮೂಲಕ ರೇಣುಕಾ ಸ್ವಾಮಿ ಪ್ರಕರಣಕ್ಕೆ ಅತ್ಯಂತ ಮಹತ್ವದ ತಿರುವು ದೊರೆತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರಂಭದಿಂದ ಅಂತ್ಯದ ವರೆಗೆ ಎಲ್ಲದಕ್ಕೂ ಐ ವಿಟ್ನೆಸ್ (ನೇರ […]
