ಸಾಗರ: ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಮರಳು ತುಂಬಿದ ಟಿಪ್ಪರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆ.25ರಂದು ಮಗಳು ಅರ್ಚನಾ […]
Year: 2026
ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಹೀಗಾಗಿ ಅಂದು […]
ಓವರ್ಟೇಕ್ ಮಾಡಿದ್ದಕ್ಕೆ ಹಲ್ಲೆ : ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು
ಬೆಂಗಳೂರು: ಕಾರು ಓವರ್ಟೇಕ್ ಮಾಡಿದ ವಿಚಾರಕ್ಕೆ ಕೋಪಗೊಂಡ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ತನ್ನ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ ಆರು ಮಂದಿ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ […]
ಬಿಗ್ಬಾಸ್ ಕನ್ನಡ ಸೀಸನ್ 13ಕ್ಕೆ ಬ್ರೇಕ್? ಪರಿಸರ ಮಂಡಳಿಗೆ ದೂರು
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಪರಿಸರ ಸಂಬಂಧಿತ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರು ಹೊರವಲಯದ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ […]
2028ರ ಸಿಎಂ ಕುರ್ಚಿ ಯಾರಿಗೆ? ಡಿಕೆಶಿ ಬಗ್ಗೆ ಹೊರಬಿತ್ತು ಭವಿಷ್ಯ
ಗದಗ: ಸಿಎಂ ಡಿಕೆ ಶಿವಕುಮಾರ್ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದ ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ […]
ಬಕೆಟ್ನ ನೀರಲ್ಲಿ ಮುಳುಗಿಸಿ 4 ತಿಂಗಳ ಅವಳಿ ಮಕ್ಕಳ ಹತ್ಯೆ
ಬೆಂಗಳೂರು: ನಾಲ್ಕು ತಿಂಗಳ ಅವಳಿ ಹೆಣ್ಣು ಕಂದಮ್ಮಗಳನ್ನು ನೀರು ತುಂಬಿದ್ದ ಬಕೆಟ್ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ವಾಜರಹಳ್ಳಿಯ ಬಿಸಿಸಿಎಚ್ಎಸ್ ಲೇಔಟ್ನಲ್ಲಿ ಮಂಗಳವಾರ ನಡೆದಿದೆ. […]
ಪ್ರವಾಹದ ನೀರಿನ ಮೀನು ತಿನ್ನದಂತೆ ಬಿಹಾರ ಸರ್ಕಾರ ಎಚ್ಚರಿಕೆ
ಪಾಟ್ನಾ: ನೇಪಾಲದಲ್ಲಿ ಸಂಭವಿಸಿದ ಜಲಪ್ರಳಯದ ಬಳಿಕ ಬಿಹಾರದ ಉತ್ತರ ಭಾಗಗಳಿಗೆ ಪ್ರವಾಹದ ನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿದ್ದು, ಈ ನೀರಿನಲ್ಲಿ ಸಿಗುವ ಮೀನುಗಳನ್ನು ಸೇವಿಸದಂತೆ ಬಿಹಾರ ಸರ್ಕಾರ ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದೆ. ಪರಿಸ್ಥಿತಿ […]
ಭದ್ರಾವತಿ: ಪೊಲೀಸ್ ಇಲಾಖೆಗೆ ನಾಲ್ಕು ವಾಹನ ಹಸ್ತಾಂತರಿಸಿದ ಶಾಸಕ ಸಂಗಮೇಶ್ವರ್
ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್ (ಯುಬಿಎಸ್ಎಫ್) ವತಿಯಿಂದ ಪೊಲೀಸ್ ಉಪವಿಭಾಗಕ್ಕೆ ನಾಲ್ಕು ವಾಹನಗಳನ್ನು ಮಂಗಳವಾರ ಹಸ್ತಾಂತರಿಸಲಾಯಿತು. […]
ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ : ಕೊಲೆಯೋ, ಆತ್ಮಹತ್ಯೆಯೋ?
ಬಿರ್ಭುಮ್: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸೊಸೆ ಬ್ರಿಸ್ಟಿ ಮುಖರ್ಜಿ ಅವರು ಬಿರ್ಭುಮ್ ಜಿಲ್ಲೆಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ಮಧ್ಯಾಹ್ನ ಪೊಲೀಸರು ತಿಳಿಸಿದ್ದಾರೆ. ಬ್ರಿಸ್ಟಿ ಮುಖರ್ಜಿ […]
ನ್ಯಾಯಾಂಗದ ತೀರ್ಪುಗಳಲ್ಲಿ ಸಂವಿಧಾನದ ಆಶಯ ಪ್ರತಿಫಲಿಸಬೇಕು : ಮಧು ಬಂಗಾರಪ್ಪ
ಶಿವಮೊಗ್ಗ, ಆ.31: ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿರುವ ಹಾಗೂ ಅವಕಾಶ ಕಲ್ಪಿಸಿರುವ ಹಲವು ಅಂಶಗಳನ್ನು ನ್ಯಾಯಾಲಯಗಳು ಒಪ್ಪದಿರುವುದು ವಿಷಾದನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ […]
