ಹೊಸನಗರ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ನಡೆದಿದೆ. ಬೆಂಗಳೂರು ಮೂಲದ 28 ವರ್ಷದ ಶ್ರೀಕಾಂತ್ ಮೃತಪಟ್ಟ ಯುವಕ. ತಮ್ಮ ಸ್ನೇಹಿತರೊಂದಿಗೆ […]
Year: 2026
ಶಿವಮೊಗ್ಗ : ವೆಜ್ ಬದಲಿಗೆ ನಾನ್ವೆಜ್ ಬರ್ಗರ್ ಕೊಟ್ಟ ಹೋಟೆಲ್, ಜೊಮ್ಯಾಟೊಗೆ ದಂಡ
ಶಿವಮೊಗ್ಗ: ಆನ್ಲೈನ್ ಮೂಲಕ ಸಸ್ಯಾಹಾರಿ (ವೆಜ್) ಬರ್ಗರ್ ಆರ್ಡರ್ ಮಾಡಿದ ಗ್ರಾಹಕನಿಗೆ ಮಾಂಸಾಹಾರಿ (ನಾನ್ವೆಜ್) ಬರ್ಗರ್ ತಲುಪಿಸಿ ಸೇವಾ ಲೋಪ ಎಸಗಿದ್ದ ಖ್ಯಾತ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಹಾಗೂ ಸಂಬಂಧಪಟ್ಟ ಹೋಟೆಲ್ […]
ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಪುತ್ರ ಎಚ್ಡಿಕೆ ಭೇಟಿ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚೆನ್ನಮ್ಮ ಅವರನ್ನು ತುರ್ತು ಚಿಕಿತ್ಸೆಗಾಗಿ […]
ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ : ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ
ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ […]
ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ಪೊಲೀಸರ ದಾಳಿ: 7 ಮಂದಿ ಬಂಧನ, ಮುದ್ರಣ ಉಪಕರಣಗಳು ವಶಕ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ […]
ಜು.19ರಂದು ಭದ್ರಾವತಿಯಲ್ಲಿ ಪತ್ರಿಕಾ ದಿನಾಚರಣೆ – ಬೃಹತ್ ರಕ್ತದಾನ ಶಿಬಿರ : ಯಶಸ್ವಿಗೊಳಿಸಲು ಗಂಗಾನಾಯ್ಕ ಗೊಂದಿ ಮನವಿ
ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜುಲೈ 19ರಂದು ಪತ್ರಿಕಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಕರ್ತ […]
‘ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ’: HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ. ಬಿಡದಿ […]
ಬಿಜೆಪಿಯ ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ […]
ಅನಾರೋಗ್ಯದ ಹಿನ್ನೆಲೆ ಪತ್ನಿ ಆತ್ಮಹತ್ಯೆ : ಮನನೊಂದ ಪತಿಯೂ ಸಾವು
ತುಮಕೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾಗದ ಪತಿ ಕೂಡ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹನುಮನ ಹಳ್ಳಿಯಲ್ಲಿ ನಡೆದಿದೆ. ಶರಣ್ಯ ಹಾಗೂ ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ದಂಪತಿ. ನಾಲ್ಕು ತಿಂಗಳ […]
ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ರಿಲೀಫ್
ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಪೋಕ್ಸೋ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು ರದ್ದಾದ ಹಿನ್ನೆಲೆ ರೆಗ್ಯೂಲರ್ ಬೇಲ್ಗೆ ಅರ್ಜಿ ಸಲ್ಲಿಕೆ ಮಾಡಿದ್ದ ವಚನಾನಂದ ಅವರ ಅರ್ಜಿ […]
