ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಾಡುಹಗಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ನಡೆದ ಈ ಕೃತ್ಯದಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ […]
Year: 2026
ಭದ್ರಾವತಿ ವಿಶ್ವನ ಮೇಲೆ ಭೀಕರ ಹಲ್ಲೆ ಪ್ರಕರಣ : ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು
ಭದ್ರಾವತಿ : ಜೂನ್ 8ರಂದು ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಟೀ ಅಂಗಡಿ ಎದುರು ನಡೆದ ವಿಶ್ವನ ಮೇಲಿನ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಇಂದು ಭದ್ರಾವತಿಯ ಎರಡನೇ ಹೆಚ್ಚುವರಿ ನ್ಯಾಯಾಲಯದ ಮುಂದೆ […]
ಮಾವು ತಂದ ಸಾವು ! ಮಾವಿನ ಹಣ್ಣು ತಿಂದು ಬೀದರ್ ನ ಇಬ್ಬರು ಸಹೋದರಿಯರ ದಾರುಣ ಅಂತ್ಯ
ತೆಲಂಗಾಣ : ಮಾವು ತಿಂದ ಬಳಿಕ ಅನಾರೋಗ್ಯಕ್ಕೀಡಾಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಬೀದರ್ ಮೂಲದ ಕುಟುಂಬ ತೆಲಂಗಾಣಕ್ಕೆ ವಲಸೆ ಹೋಗಿತ್ತು, ಇಬ್ಬರು ಸಹೋದರಿಯರು ಮಾವು ಸೇವಿಸಿದ ಕೆಲವೇ ಗಂಟೆಗಳಲ್ಲಿ ವಾಂತಿ […]
ಶಿವಮೊಗ್ಗ : ಜೈಲಿನಿಂದಲೇ ಪತ್ನಿ ಮೇಲೆ ಹಲ್ಲೆಗೆ ಸುಪಾರಿ : ಸಾರ್ವಜನಿಕರ ಕೈಗೆ ಬುರ್ಖಾಧಾರಿ ಗ್ಯಾಂಗ್
ಶಿವಮೊಗ್ಗ : ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಪತ್ನಿ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಲು ಸಹಚರರಿಗೆ ಸುಪಾರಿ ನೀಡಿದ್ದ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್.ಪುರಂ ಪ್ರದೇಶದಲ್ಲಿ ಬೆಳಕಿಗೆ […]
ಶಿವಮೊಗ್ಗ ವಿಮಾನ ನಿಲ್ದಾಣದ ಭವಿಷ್ಯದ ಬಗ್ಗೆ ಹೆಚ್ಚಿದ ಆತಂಕ : ಇಂಡಿಗೋ ಬಳಿಕ ಸ್ಪೈಸ್ ಜೆಟ್ಗೂ ಬ್ರೇಕ್
ಶಿವಮೊಗ್ಗ : ಸಾವಿರಾರು ಕೋಟಿ ಕನಸುಗಳೊಂದಿಗೆ ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣ ಇದೀಗ ವಿಮಾನ ಸೇವೆಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದೆ. ಕಳೆದ ತಿಂಗಳು ಇಂಡಿಗೋ ತನ್ನ ಸೇವೆಯನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ, ಜೂನ್ ತಿಂಗಳಲ್ಲಿ ಸ್ಪೈಸ್ಜೆಟ್ […]
ಕಾವ್ಯದಿಂದ ಕ್ರಾಂತಿಯವರೆಗೆ : ಡಾ. ಸಿದ್ದಲಿಂಗಯ್ಯ ಸ್ಮರಣೆ
♦ ಶಿವಬಸಪ್ಪ , ನಿವೃತ್ತ ಪ್ರಾಚಾರ್ಯರು, ಭದ್ರಾವತಿ ಇಂದು ಡಾ. ಸಿದ್ದಲಿಂಗಯ್ಯ ಅವರ ಸ್ಮರಣೆಯ ದಿನ. ಅವರನ್ನು ನೆನೆಯುವುದು ಎಂದರೆ ಕೇವಲ ಒಬ್ಬ ಕವಿಯನ್ನು ಸ್ಮರಿಸುವುದಲ್ಲ; ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವ ಘನತೆಯ […]
‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’: ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲ್ಪಸಂಖ್ಯಾತ ವರ್ಗದ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪರಮಾಪ್ತರಾಗಿದ್ದವರು. ಆದರೆ ಈಗ ದೂರವಾಗಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ಸಿದ್ದರಾಮಯ್ಯನವರ ‘ಪರಮಾಪ್ತ’ ಎಂದೇ ಗುರುತಿಸಿಕೊಂಡಿದ್ದ ಜಮೀರ್ ಅಹ್ಮದ್ ಖಾನ್ […]
ಸಾವು ಹೀಗೂ ಬರಬಹುದು : ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು
ಬ್ರಹ್ಮಾವರ : ತಾಯಿಯ ಮಡಿಲಿಗಿಂತ ಸುರಕ್ಷಿತವಾದ ಜಾಗ ಈ ಪ್ರಪಂಚದಲ್ಲಿ ಮತ್ತೊಂದಿಲ್ಲ. ಆದರೆ, ಆ ವಿಧಿಯ ಕ್ರೂರ ಆಟಕ್ಕೆ ಆ ತಾಯಿಯ ಮಡಿಲು ಮಗುವನ್ನು ರಕ್ಷಿಸಲಾಗಲಿಲ್ಲ. ಹೆತ್ತ ಒಡಲ ಎದೆಗಪ್ಪಿ ಕುಳಿತಿದ್ದ ಒಂದೂವರೆ ವರ್ಷದ ಮುದ್ದಾದ […]
ನಕಲಿ ಮಾರ್ಕ್ಸ್ ಕಾರ್ಡ್ ತಯಾರಿಸಿ ಡೋರ್ ಡೆಲಿವರಿ : ಓರ್ವ ಸೆರೆ, ಮತ್ತೋರ್ವನಿಗೆ ಶೋಧ
ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ ಹಣ ಪಡೆದು ನಕಲಿ ಅಂಕಪಟ್ಟಿ ಸೃಷ್ಟಿಸಿ ಮಾರುತ್ತಿದ್ದ ಜಾಲವನ್ನು ಬೆಂಗಳೂರಿನಲ್ಲಿ ಪೊಲೀಸರು ಬಯಲಿಗೆಳೆದಿದ್ದಾರೆ. ಕೋರಮಂಗಲದ ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಮಿಷನ್ ಸಂಸ್ಥೆಯ ಮಾಲೀಕ ರಾಜಾರೆಡ್ಡಿ ಬಂಧಿತ ಆರೋಪಿ. […]
ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು
ಟೆಹ್ರಾನ್: ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಮತ್ತು ಓರ್ವ ಮುಖ್ಯ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ತಿಳಿಸಿದೆ. FSUI […]
