ನವದೆಹಲಿ: ವಾಣಿಜ್ಯ ಸಿಲಿಂಡರ್, ಪೆಟ್ರೋಲ್, ಡೀಸೇಲ್, ಬೆಲೆ ಏರಿಕೆಯಿಂದ ಹೈರಾಣಿಗಿದ್ದ ಜನರಿಗೆ ಇದೀಗ ಮತ್ತೆ ಶಾಕ್ ಎದುರಾಗಿದೆ. ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ […]
Year: 2026
ಶಿವಮೊಗ್ಗ: ಕ್ರೇನ್ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ಸಾವು
ಶಿವಮೊಗ್ಗ: ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ […]
ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ
ಬೆಂಗಳೂರು : ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು […]
‘ನಮ್ಮ ಪೋಸ್ಟ್ಗಳನ್ನು ಅಳಿಸಬಹುದು, ಹೋರಾಟವಲ್ಲ’ – ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಆಕ್ರೋಶ
ನವದೆಹಲಿ: ನೀಟ್ ಪರೀಕ್ಷೆ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳ ಆರೋಪದ ಮೇಲೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವ ಬದಲು ಕೇಂದ್ರ ಸರಕಾರವು ನಮ್ಮ ಸಂಘಟನೆಯ ಸಾಮಾಜಿಕ ಮಾಧ್ಯಮ ಚಟುವಟಿಕೆಯ ಮೇಲೆ ಗಮನಹರಿಸುತ್ತಿದೆ […]
ಲಾಲೂ ದಂಪತಿಗೆ ನೀಡಿದ್ದ Z+ ಭದ್ರತೆ ಕಡಿತ : ಲಾಠಿ ಹಿಡಿದು ಕಾವಲು ನಿಂತ ಕಾರ್ಯಕರ್ತರು
ಪಾಟ್ನಾ: ಬಿಹಾರ ಸರ್ಕಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. […]
ಹುಲಿಕಲ್ ಘಾಟಿಯಲ್ಲಿ ಬೆಂಕಿ ಅವಘಡ : ಖಾಸಗಿ ಬಸ್ ಸಂಪೂರ್ಣ ಭಸ್ಮ
ಹೊಸನಗರ: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಆದೃಷ್ಟವಶಾತ್, ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ […]
ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ : ಡಿ.ಕೆ. ಶಿವಕುಮಾರ್
ಬೆಂಗಳೂರು : ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ […]
ತೀರ್ಥಹಳ್ಳಿ : ಫಾರಂಹೌಸ್ ನಲ್ಲಿ ಕಳ್ಳತನ, 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಸಮೇತ ಇಬ್ಬರ ಬಂಧನ
ತೀರ್ಥಹಳ್ಳಿ: ಫಾರಂಹೌಸ್ ವೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಆಗುಂಬೆ ಪೊಲೀಸರು 1 ಲಕ್ಷಕ್ಕೂ ಹೆಚ್ಚಿನ ಮಾಲಿನ ಸಮೇತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದಲ್ಲಿ ಜೂ.5ರ ಶುಕ್ರವಾರ […]
ಭದ್ರಾವತಿ ವ್ಯಕ್ತಿಯ ₹38 ಲಕ್ಷ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ನಾಲ್ವರು ಆರೋಪಿಗಳ ಬಂಧನ
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೊಮಾರನಹಳ್ಳಿ ಕಣಿವೆ ಬಳಿ ಓಮ್ನಿ ವಾಹನ ಅಡ್ಡಗಟ್ಟಿ ₹38 ಲಕ್ಷ ಸುಲಿಗೆ ನಡೆಸಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ […]
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ : ಸಿದ್ದು ಒಂಟಿ ಪಯಣದ ವಿಡಿಯೋ ವೈರಲ್
ಬೆಂಗಳೂರು : ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸದಾ ಬೆಂಬಲಿಗರು, […]
