Trending

ಭಾರತದಲ್ಲಿ ಕಾಗದದ ಬದಲು ಪಾಲಿಮಾರ್‌ ನೋಟು ಚಾಲ್ತಿಗೆ ಚಿಂತನೆ : ಆರ್‌ ಬಿಐ

ನವದೆಹಲಿ: ಭಾರತದಲ್ಲಿಯೂ ಪಾಲಿಮಾರ್‌ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವ ಪ್ರಸ್ತಾಪವನ್ನು ಪರಿಗಣಿಸಲಾಗುವುದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಶುಕ್ರವಾರ ಘೋಷಿಸಿದ್ದಾರೆ. ಪಾಲಿಮಾರ್‌ (ಪ್ಲಾಸ್ಟಿಕ್)‌ ನೋಟುಗಳ ಬಿಡುಗಡೆ ಪ್ರಸ್ತಾಪ ಪ್ರಸ್ತುತ […]

ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ರಚನೆಯಾಗುವಾಗ ಅಥವಾ ಖಾತೆ ಹಂಚಿಕೆ ನಡೆಯುವ ಸಂದರ್ಭಗಳಲ್ಲಿ ಸದಾ ಹೆಚ್ಚು ಚರ್ಚೆಗೆ ಗ್ರಾಸವಾಗುವ ಇಲಾಖೆಯೆಂದರೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ. ರಾಜ್ಯ ರಾಜಧಾನಿಯ ಅಭಿವೃದ್ಧಿ, ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳು […]

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ : ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ಹೈಕಮಾಂಡ್ ಅಂಗೀಕರಿಸಿದ್ದು ಹಲವು ದಿನಗಳ ಊಹಾಪೋಹಕ್ಕೆ ತೆರೆ ಬಿದ್ದಿದೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಣ್ಣಾಮಲೈ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆ […]

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸುಟ್ಟು ಕರಕಲಾದ ಮನೆಗಳು, ಕುಕಿ ಸಮುದಾಯದ ಮೂವರು ಸಾವು

ಮಣಿಪುರ: ಹಿಂಸಾಚಾರದಲ್ಲಿ ಕುಕಿ ಸಮುದಾಯದ ಮೂವರು ಸಾವನ್ನಪ್ಪಿರುವ ಘಟನೆ ಮಣಿಪುರದಲ್ಲಿ ನಡೆದಿದ್ದು, ಇದು ಈಗ ಮಣಿಪುರದಲ್ಲಿ ಭದ್ರತೆಯ ಕಳವಳವನ್ನು ಉಂಟು ಮಾಡಿದೆ. ಕಾಂಗ್ಪೋಕ್ಪಿಯಲ್ಲಿ  ಶುಕ್ರವಾರ ಮುಂಜಾನೆ ಕುಕಿ ಸಮುದಾಯದ ಮನೆಗಳ ಮೇಲೆ ದಾಳಿಯಾಗಿದ್ದು, ಮೂರು ಮನೆಗಳಿಗೆ […]

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು, ಜೂ.5: ಸಚಿವ ಸಂಪುಟ ರಚನೆಯಾಗಿ ಎರಡೇ ದಿನಕ್ಕೆ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವ ರಾಮಲಿಂಗಾ ರೆಡ್ಡಿ  ಅವರ ರಾಜೀನಾಮೆಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ. […]

ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೂತನ ಸಚಿವರಿಗೆ ಅಳೆದೂ ತೂಗಿ ಖಾತೆ ಹಂಚಿಕೆ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ (GBA) ಖಾತೆ ಕೇಳಿದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ಜಲ ಸಂಪನ್ಮೂಲ ಸಿಕ್ಕಿದ್ದು, […]

ಶಿವಮೊಗ್ಗ : ಡೈರಿ ಸರ್ಕಲ್ ರಸ್ತೆ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ : ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್

ಶಿವಮೊಗ್ಗ : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ಎಲ್‌ಪಿಜಿ (LPG) ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನಿಂದ […]

ನಾನು ಮದುವೆ ಆಗುತ್ತಿರುವುದು ನಿಜ : ಆಮಿರ್ ಖಾನ್

ನಟ ಆಮಿರ್ ಖಾನ್  ಮತ್ತು ಅವರ ಸಂಗಾತಿ ಗೌರಿ ಸ್ಪ್ರಾಟ್ ಜುಲೈ 5 ರಂದು ವಿವಾಹವಾಗಲಿದ್ದಾರೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ವೆರೈಟಿ ಇಂಡಿಯಾ ಜೊತೆಗಿನ ಸಂಭಾಷಣೆಯಲ್ಲಿ , ನಟ ತಮ್ಮ ಸಂಬಂಧದ ಸುತ್ತಲಿನ ಊಹಾಪೋಹಗಳಿಗೆ ಅಂತ್ಯ […]

ಮರ ಕಡಿದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ದಾವಣಗೆರೆ: ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ನಡುವೆ ಜಗಳ ಆಗಿ ಅದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ದೀಟೂರು ಗ್ರಾಮದಲ್ಲಿ ನಡೆದಿದೆ. ದೀಟೂರು ಗ್ರಾಮದ ಲಂಕೇಶ್ ಕೆ‌. ಬಿ. (40) ಕೊಲೆಯಾದ ವ್ಯಕ್ತಿ. […]

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮುದಾಯಕ್ಕೆ ಮಹತ್ವದ ಉಡುಗೊರೆಯೊಂದನ್ನು ಘೋಷಿಸಿದ್ದಾರೆ. ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ […]

[pj-news-ticker]