ಭದ್ರಾವತಿ : ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಲ್ಲಿ ವಕೀಲ ಭರತ್ ನನ್ನ ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ […]
Year: 2026
ಶಿವಮೊಗ್ಗದಲ್ಲಿ ಅಣುಸ್ಥಾವರ ಘಟಕ ನಿರ್ಮಾಣ ಸಂಬಂಧ ಪ್ರಸ್ತಾವನೆ ಬಂದಿಲ್ಲ: ಖಂಡ್ರೆ
ಉಡುಪಿ: ‘ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರಿನಲ್ಲಿ ಅಣು ಸ್ಥಾವರ ಘಟಕ ನಿರ್ಮಾಣಕ್ಕೆ ಸಂಬಂಧಿಸಿ ಇಲ್ಲಿಯವರೆಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಬಂದಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಕಾರ್ಕಳದಲ್ಲಿ ಸೋಮವಾರ ವಲಯ […]
ಅಂಗನವಾಡಿಯಲ್ಲಿ ಅಕ್ಕನನ್ನೇ ಭೀಕರವಾಗಿ ಕೊಚ್ಚಿ ಕೊಂದ ತಮ್ಮ, ಆರೋಪಿ ಅರೆಸ್ಟ್
ಹಾವೇರಿ: ಒಡಹುಟ್ಟಿದ ಅಕ್ಕನನ್ನೇ ತಮ್ಮನೋರ್ವ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ. ಕೊಲೆಯಾದ ಮಹಿಳೆಯನ್ನು ಹುಬ್ಬಳ್ಳಿ ತಾಲೂಕು ತಾರೀಹಾಳ ಗ್ರಾಮದ 23 ವರ್ಷದ […]
ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ಮೇಲ್ ಆರೋಪ; ಪ್ರಕರಣ ದಾಖಲು
ಭದ್ರಾವತಿ: ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲನಾಗಿರುವ ಭರತ್ ಬಿ.ಎಸ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಿಜೆಪಿಯ ಯುವ ಮೋರ್ಚಾ ಮುಖಂಡನಾಗಿರುವ ಭರತ್ ಬಿ.ಎಸ್, 23 […]
ರಣಜಿ ಪಂದ್ಯ ವೇಳೆ ಹೃದಯಾಘಾತ : ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ
ಶಿವಮೊಗ್ಗ: ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನ ಮುಖಾಂತರ ಬೆಳಕಿಗೆ ಬಂದ ಶಿವಮೊಗ್ಗದ ರಣಜಿ ಆಟಗಾರ ಅಕ್ಷಯ್ ಅವರು ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಣಜಿ ಪಂದ್ಯದಲ್ಲಿ ಆಟ ಆಡುತ್ತಿದ್ದ ವೇಳೆ ಹೃದಯ ಸ್ಥಂಬದ ಪರಿಣಾಮ ದುರ್ಮರಣಕ್ಕೆ […]
1,500 ರುಪಾಯಿ ಪಿಂಚಣಿ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಬೆನ್ನ ಮೇಲೆ ಹೊತ್ತುಕೊಂಡು 9 ಕಿ.ಮೀ. ನಡೆದ ಮಹಿಳೆ
ರಾಯ್ಪುರ : ದೇಶದ ಅದೆಷ್ಟೋ ಗ್ರಾಮೀಣ ಭಾಗಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯವೂ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಛತ್ತೀಸ್ಗಢದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಬ್ಯಾಂಕಿನಿಂದ ಪಿಂಚಣಿ ಹಣವನ್ನು ಪಡೆಯುವ ಸಲುವಾಗಿ 90 […]
ಭಟ್ಕಳದಲ್ಲಿ ಘೋರ ದುರಂತ : ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ಸಾವು
ಶಿರಸಿ/ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. […]
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನೆಲ್ಲೇ ಬೆಂಗಳೂರಲ್ಲಿ ಸಿಎನ್ಜಿ ದರ 2 ರೂ ಹೆಚ್ಚಳ : ವಾಹನ ಸವಾರರು ಕಂಗಾಲು
ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಬೆನ್ನೆಲ್ಲೇ ಬೆಂಗಳೂರಿನಲ್ಲಿ ಶನಿವಾರ ಸಿಎನ್ಜಿ ಬೆಲೆಯೂ ಏರಿಕೆಯಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ CNG ದರ […]
ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಬಂದ್ರೆ ಕಾನೂನು ಕ್ರಮ : ಮಧು ಬಂಗಾರಪ್ಪ ಎಚ್ಚರಿಕೆ
ಬೆಂಗಳೂರು: ಬಿಜೆಪಿಯವರು ಕೆಟ್ಟ ಬುದ್ಧಿ ಬಿಡಬೇಕು. ಹಿಜಾಬ್ಗೆ ಅವಕಾಶ ನೀಡಿರುವುದು ನಮಗೆ ಸಮಾನತೆಯ ಸಂಕೇತ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂಬುವುದನ್ನು ನಮ್ಮ ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ರಾಜ್ಯದ ಜನರು […]
ಬ್ಯಾಂಕ್ನ ಚಿನ್ನ ಮೌಲ್ಯಮಾಪಕನ ಕುಮ್ಮಕ್ಕು: ಕಮೀಷನ್ ಪಡೆದು ನಕಲಿ ಬಂಗಾರ ಅಡವಿಟ್ಟು ಬ್ಯಾಂಕ್ಗೆ 16.53 ಲಕ್ಷ ವಂಚನೆ
ಬೆಂಗಳೂರು: ಅಸಲಿ ಚಿನ್ನದ ಸೋಗಿನಲ್ಲಿ ನಕಲಿ ಚಿನ್ನಾಭರಣ ಅಡಮಾನ ಇಡಲು ಸಹಚರರಿಗೆ ಕಮೀಷನ್ ನೀಡಿ ಕರ್ನಾಟಕ ಬ್ಯಾಂಕ್ಗೆ 16.53 ಲಕ್ಷ ವಂಚಿಸಿದ ಆರೋಪದಡಿ ಚಿನ್ನದ ಮೌಲ್ಯಮಾಪಕನಾಗಿದ್ದ ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರ ವಿರುದ್ಧ ವರ್ತೂರು ಪೊಲೀಸ್ […]
