ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸಚಿವ ಸಂಪುಟ ವಿಸ್ತರಿಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಎಐಎಡಿಎಂಕೆಯ ಬಂಡಾಯ ಶಾಸಕರಿಗೂ ಸಚಿವ ಸ್ಥಾನ ಕೊಡುವ ಸಾಧ್ಯತೆ ಇದೆ ಎಂಬ ಊಹಾಪೋಹ ದಟ್ಟವಾಗಿ ಹರಿದಾಡುತ್ತಿದ್ದು, ಈ ಕುರಿತು ಆಡಳಿತಾರೂಢ […]
Year: 2026
800 ಕೆಪಿಎಸ್ ಶಾಲೆ ತೆರೆಯಲು ಬೇಗ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ತೆರೆಯುವ ಸಂಬಂಧ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]
ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ : MLC ವಿಶ್ವನಾಥ್ ವಿರುದ್ಧ FIR
ಮೈಸೂರು: ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ಅವರು […]
ಉತ್ತರ ಪ್ರದೇಶ : ಅತ್ಯಾಚಾರ ಆರೋಪಿಗೆ ಹಾರ ಹಾಕಿ, ಜೈಕಾರ ಕೂಗಿ ಭವ್ಯ ಸ್ವಾಗತ
ಗಾಜಿಯಾಬಾದ್: ಜಾಮೀನಿನ ಮೇಲೆ ಬಿಡುಗಡೆಗೊಂಡ ಅತ್ಯಾಚಾರ ಆರೋಪಿಗೆ ಹೂವಿನ ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ […]
ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ
ಶಿವಮೊಗ್ಗ : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 9 […]
ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ : ಕಂಜನ್ ದಾಳಿಯಿಂದ ಗಾಯಗೊಂಡಿದ್ದ ‘ಮಾರ್ತಾಂಡ’ ಸಾವು
ಕೊಡಗು: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಸಾಕಾನೆ ಶಿಬಿರ ದುಬಾರೆಯಲ್ಲಿ ನಿನ್ನೆ ಸಾಕಾನೆಗಳ ನಡುವೆ ನಡೆದ ಭೀಕರ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆಯು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಸೋಮವಾರ ಮಧ್ಯಾಹ್ನ ಸುಮಾರು […]
ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸುವಂತಿಲ್ಲ : ಹೈಕೋರ್ಟ್ ಖಡಕ್ ಆದೇಶ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು ಬಸ್ ಮುಷ್ಕರ ಮಾಡಬೇಡಿ ಎಂದು ರಾಜ್ಯದ ಸಾರಿಗೆ ನೌಕರರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. […]
ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್? : ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿದ್ದು, ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದ ಸುತ್ತಮುತ್ತ ಸೋಮವಾರ ಉದ್ವಿಗ್ನ […]
ಭದ್ರಾವತಿಯಲ್ಲಿ ಭೀಕರ ಸಿಡಿಲಿನ ಅಬ್ಬರ : ಒಂದೇ ಹೊಡೆತಕ್ಕೆ 53 ಕುರಿಗಳು ಸಾವು, ಕುರಿಗಾಹಿಗೆ ₹10 ಲಕ್ಷಕ್ಕೂ ಅಧಿಕ ನಷ್ಟ
ಭದ್ರಾವತಿ: ತಾಲೂಕಿನಾದ್ಯಂತ ಭಾನುವಾರ ಸಂಜೆ ಸುರಿದ ಸಿಡಿಲು-ಗುಡುಗು ಸಹಿತ ಭಾರಿ ಮಳೆ ಭೀಕರ ಅನಾಹುತಕ್ಕೆ ಕಾರಣವಾಗಿದೆ. ತಾಲೂಕಿನ ಸಿರಿಯೂರು ಗ್ರಾಮದ ಬಳಿ ಸಿಡಿಲು ಬಡಿದ ಪರಿಣಾಮ 53 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. […]
ಪಾರ್ಟಿಗೆಂದು ಮನೆಗೆ ಕರೆದು ಪೊಲೀಸ್ ಕಾನ್ಸ್ಟೆಬಲ್ ನನ್ನೇ ಗುಂಡಿಕ್ಕಿ ಕೊಂದ ಆಪ್ತ ಸ್ನೇಹಿತ
ಭೋಪಾಲ್: ಪಾರ್ಟಿ ಮಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡ ಸ್ನೇಹಿತನೇ, ತನ್ನ ಆಪ್ತ ಸ್ನೇಹಿತನಾಗಿರುವ ಪೊಲೀಸ್ ಕಾನ್ಸ್ಟೆಬಲ್ ನನ್ನು ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಪೊಲೀಸ್ ಕಾನ್ಸ್ಟೆಬಲ್ ರಾಕೇಶ್ […]
