ಶಿವಮೊಗ್ಗ: ಮಹಾನಗರ ಪಾಲಿಕೆ ಬಳಿಯಿದ್ದ ಹೂವಿನ ಅನಧಿಕೃತ ಮಾರುಕಟ್ಟೆಯನ್ನು ಶನಿವಾರ ಬೆಳಿಗ್ಗೆಯೇ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸಂಪೂರ್ಣ ತೆರವುಗೊಳಿಸಿದರು. ಬಿ.ಹೆಚ್.ರಸ್ತೆಗೆ ಒತ್ತಿಕೊಂಡೇ ಸೃಷ್ಟಿಯಾಗಿದ್ದ ಈ ಅನಧಿಕೃತ ಹೂವಿನಂಗಡಿಗಳನ್ನು ಈ […]
Year: 2026
ವಾಯುಭಾರ ಕುಸಿತ, ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 16, 17, 18 ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ […]
ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಮೋದಿ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ಸಿದ್ದರಾಮಯ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ ಎಂದು […]
ಖಾಸಗಿ ಬಸ್ಗಳ ಟಿಕೆಟ್ ದರ ಭಾರಿ ಹೆಚ್ಚಳ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಬೆಲೆ ಏರಿಕೆ […]
ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ
ಮುನಿರಾಬಾದ್: ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. […]
ಇಂಧನ ದರ ಜಿಗಿತ : ಜನಸಾಮಾನ್ಯರ ಜೇಬಿಗೆ ‘ಬೆಲೆ ಏರಿಕೆ’ ಕತ್ತರಿ
ದೇಶದಾದ್ಯಂತ ಇಂದಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ₹3 ಹಾಗೂ ಸಿಎನ್ಜಿ ದರದಲ್ಲಿ ₹2 ಏರಿಕೆಯಾಗಿದ್ದು, ಜನಸಾಮಾನ್ಯರ ಆರ್ಥಿಕ ಸ್ಥಿತಿಯ ಮೇಲೆ ಇದು ಗಂಭೀರ ಪರಿಣಾಮ ಬೀರಲಿದೆ. ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು […]
NEET ರದ್ದು : ಮೂರನೇ ಬಾರಿ ಪರೀಕ್ಷೆ ಬರೆದಿದ್ದ ವೈದ್ಯಕೀಯ ಆಕಾಂಕ್ಷಿ ನೇಣಿಗೆ ಶರಣು
ಲಖಿಂಪುರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ಕೇಂದ್ರ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದ ಕಾರಣ ಗಂಗೋತ್ರಿನಗರ ಪ್ರದೇಶದ ತನ್ನ ಮನೆಯಲ್ಲಿ 21 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. […]
ಮಂಗಳೂರಿನಲ್ಲಿ ವರುಣನ ಅಬ್ಬರ : ವಿಮಾನಗಳನ್ನ ಇಳಿಯಲು ಬಿಡದೇ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ
ಮಂಗಳೂರು: ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೂಲ್ ಮಾಡಿದ್ದಾನೆ. ಅದರಲ್ಲೂ ಬೇಸಿಗೆ ಧಗೆಯಿಂದ ಹೆರಾಣಾಗಿರುವ ಮಂಗಳೂರಿಗರಿಗೆ ಇಂದು ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದೆಡೆ ಧಾರಾಕಾರ ಮಳೆಯಿಂದಾಗಿ ಮಂಗಳೂರು ಏರ್ಪೋರ್ಟ್ನಲ್ಲಿ ವಿಮಾನಗಳ […]
ಯಶವಂತಪುರ – ತಾಳಗುಪ್ಪ ರೈಲು ಸೇವೆ ಶಾಶ್ವತ : ಮೇ 15ರಿಂದ ಹೊಸ ಸಂಖ್ಯೆಯಲ್ಲಿ ಸಂಚಾರ
ಮೈಸೂರು : ನೈರುತ್ಯ ರೈಲ್ವೆಯು ರೈಲು ಸಂಖ್ಯೆಗಳು 06587- 06588 ಯಶವಂತಪುರ–ತಾಳಗುಪ್ಪ–ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಶಾಶ್ವತ ಸೇವೆಯಾಗಿ ನಿಯಮಿತಗೊಳಿಸಲು ಅನುಮೋದಿಸಿದೆ. ಇದರಂತೆ ಈ ರೈಲುಗಳಿಗೆ ಹೊಸ ಸಂಖ್ಯೆಗಳಾಗಿ ರೈಲು ಸಂಖ್ಯೆಗಳು 16555/16556 ಯಶವಂತಪುರ–ತಾಳಗುಪ್ಪ– […]
ಹೊರ್ಮುಜ್ ಜಲಸಂಧಿ ದಾಟಿದ ಭಾರತದ ಎರಡು ಎಲ್ಪಿಜಿ ಹಡಗುಗಳು : ಮತ್ತೊಂದರ ಮೇಲೆ ದಾಳಿ
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಉದ್ವಿಗ್ನತೆ ನಡುವೆ ಭಾರತದ ಎರಡು ಹಡಗುಗಳು ಹೊರ್ಮುಜ್ ಜಲಸಂಧಿಯನ್ನು ದಾಟಿದ್ದು, ಕಾರ್ಯತಂತ್ರದ ಹಡಗು ಕಾರಿಡಾರ್ ಬಳಿ ಭಾರತ ಧ್ವಜ ಇದ್ದ ಮತ್ತೊಂದು ಹಡಗಿನ ಮೇಲೆ ಗುಂಡಿನ […]
