ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ವಿವಿಧ ಸಚಿವರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಹಾಗೂ ಮುತ್ತೈದರಿಗೆ ಉಡಿ ತುಂಬುವ ಕಾರ್ಯಕ್ರಮದ ಮುಖ್ಯ ವೇದಿಕೆಯ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕೆಲಕಾಲ ಆತಂಕದ ವಾತಾವರಣ […]
Year: 2026
ನೂರಾರು ಜೀವ ಉಳಿಸಿದ್ದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ ; ಡಾಕ್ಟರ್ ದುರಂತ ಸಾವು
ಕಾರವಾರ : ನೂರಾರು ರೋಗಿಗಳ ಜೀವ ಉಳಿಸಿದ್ದ ವೈದ್ಯರೊಬ್ಬರು ಕೊನೆಗಳಿಗೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ತಿವ್ರ ಎದೆ ನೋವಿನಿಂದ ಅಸುನೀಗಿರುವ ಹೃದಯವಿದ್ರಾವಕ ಘಟನೆ ಕರ್ನಾಟಕ ಗೋವಾ ಗಡಿಯಲ್ಲಿರುವ ಡಿಗ್ಗಿ ಎಂಬ ಗ್ರಾಮದಲ್ಲಿ ನಡೆದಿದೆ. ಡಾ.ಲೆನ್ವರ್ […]
ಎಸಿ ಸ್ಫೋಟದಿಂದ ದೆಹಲಿಯ ವಸತಿಗೃಹದಲ್ಲಿ ಭೀಕರ ಅಗ್ನಿ ದುರಂತ : 9 ಮಂದಿ ಸಾವು, ಹಲವರಿಗೆ ಗಾಯ
ದೆಹಲಿ : ರಾಷ್ಟ್ರ ರಾಜಧಾನಿದಲ್ಲಿ ಭೀಕರ ಅಗ್ನಿ ದುರಂತ ನಡೆದಿದ್ದು, ದೆಹಲಿಯ ವಿವೇಕ್ ವಿಹಾರ್ನ ವಸತಿ ಗೃಹ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 9 ಜನ ಸಾವನ್ನಪ್ಪಿದ್ದಾರೆ. ಗಾಯಗೊಂಡ ಹಲವರನ್ನು ಚಿಕಿತ್ಸೆಗಾಗಿ ಗುರು ತೇಗ್ ಬಹದ್ದೂರ್ […]
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ : ದೇಶದಲ್ಲೂ ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರ ಹೆಚ್ಚಳ ಸಾಧ್ಯತೆ
ನವದೆಹಲಿ : ಪಶ್ಚಿಮ ಏಷ್ಯಾ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ […]
ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ : ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ
ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ. ಭಾರತೀಯ ಸಂವಿಧಾನ ಮತ್ತು ಜನಪ್ರತಿನಿಧಿ ಕಾಯ್ದೆಯ […]
ಶೃಂಗೇರಿ ಕ್ಷೇತ್ರ : ರಾಜೇಗೌಡ ಗೆಲುವು ಖಚಿತ, ಕಾಂಗ್ರೆಸ್ ಸಂಭ್ರಮ
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಖಚಿತವಾಗಿದೆ. ಮಾಹಿತಿ ದೊರೆತ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ […]
ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು: ಬಿ. ವೈ. ವಿಜಯೇಂದ್ರ
ಮೈಸೂರು : ಮಲ್ಲಿಕಾರ್ಜುನ ಖರ್ಗೆಯವರ ಮಾತನ್ನು ಗಮನಿಸಿದರೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಬಹುದು ಅನಿಸುತ್ತದೆ. ಆದರೆ, ಕೆಲವರು ಖರ್ಗೆ ಸಿಎಂ ಆಗಲಿ ಎನ್ನುತ್ತಾರೆ, ಮತ್ತೆ ಕೆಲವರು ಡಿ. ಕೆ. ಶಿವಕುಮಾರ್ ಮೇ 15ಕ್ಕೆ ಸಿಎಂ ಆಗುತ್ತಾರೆ […]
‘ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?’: ಡಾ ಜಿ ಪರಮೇಶ್ವರ್
ಬೆಂಗಳೂರು: ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರನ್ನು ಒಳಗೊಂಡು ಅನೇಕ ನಾಯಕರು ಹೇಳುತ್ತಿರುವ ಸಂದರ್ಭದಲ್ಲಿ, ಈಗ ದರಗಳನ್ನು ಹೆಚ್ಚಿಸುವ ಅಗತ್ಯವೇನು? ಜನರ ಮೇಲೆ ಹೆಚ್ಚುವರಿ ದರ ಏರಿಕೆಯ ಭಾರ ಹಾಕುವುದು […]
ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಬಿಗ್ ರಿಲೀಫ್
ಅಲಹಾಬಾದ್: 2025 ರಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ […]
ನಿಧಿಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾದ ಪುತ್ರ
ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತದೆಂದು ಫ್ಲ್ಯಾನ್ ಮಾಡಿದ್ದ […]
