Trending

ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 19 ಮಂದಿ ಅಪರಾಧಿಗಳು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. […]

ಶಿವಮೊಗ್ಗ: ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು

ಶಿವಮೊಗ್ಗ: ಅವಧಿ ಮೀರಿದ್ದರೂ ಮರಿ ಹಾಕದೆ ಸೋಂಕಿನಿಂದ ಬಳಲುತ್ತಿದ್ದ ನೀರಾನೆ ಮೃತಪಟ್ಟಿದ್ದೆ. ಈ ನೀರಾನೆಗೆ 12 ವರ್ಷವಾಗಿದ್ದು, ಶಿವಮೊಗ್ಗ ಮೃಗಾಲಯದಲ್ಲಿತ್ತು. ಈಚೆಗೆ ಚಿಕಿತ್ಸೆ ನೀಡಲು ಹೋಗಿದ್ದ ಡಾ.ಸಮೀಕ್ಷಾ ರೆಡ್ಡಿ ಸಾವಿಗೂ ಈ ನೀರಾನೆ ಕಾರಣವಾಗಿತ್ತು. ಗರ್ಭಿಣಿಯಾಗಿದ್ದ […]

ತಂದೆಯ ಸಾವಿಗೆ ಕೋವಿಡ್ ಲಸಿಕೆ ಕಾರಣ : ಶೇನ್ ವಾರ್ನ್ ಪುತ್ರನ ಗಂಭೀರ ಆರೋಪ

ಸಿಡ್ನಿ: ಕ್ರಿಕೆಟ್ ಜಗತ್ತನ್ನು ಆಘಾತಕ್ಕೀಡುಮಾಡಿದ್ದ ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಮೃತಪಟ್ಟು ನಾಲ್ಕು ವರ್ಷಗಳೇ ಕಳೆದಿದ್ದು, ಇಂದಿಗೂ ಅವರ ಸಾವು ನಿಗೂಢವಾಗಿಯೇ ಇದೆ. ಇದೇ ಸಂರ್ಭದಲ್ಲಿ ಅವರ ಪುತ್ರ ಜಾಕ್ಸನ್ ವಾರ್ನ್ ತಮ್ಮ ತಂದೆಯೇ […]

ಸಂವಿಧಾನ ಬದುಕಿನ ದಿಕ್ಕು ತೋರಿಸುವ ದೀಪ : ಬಿ.ಕೆ. ಸಂಗಮೇಶ್ವರ್

ಭದ್ರಾವತಿ: ಸಂವಿಧಾನದ ಆಶಯಗಳು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಕೆಯಾಗಬೇಕು, ಸಂವಿಧಾನ ಬದುಕಿನ ದಿಕ್ಕು ತೋರಿಸುವ ದೀಪ ಎಂದು ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಮಂಗಳವಾರ […]

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ನೇಮಕ : ನಾಳೆ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಪಟನಾ: 10 ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್‌ ಕುಮಾರ್‌ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದೀಗ ನೂತನ ಮುಖ್ಯಮಂತ್ರಿ ಘೋಷಣೆಯಾಗಿದೆ. ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. […]

ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಹತ್ತು ವರ್ಷದ ಬಾಲಕಿಯೊಬ್ಬಳನ್ನು ವಿಧಿ ವಿಚಿತ್ರ ರೀತಿಯಲ್ಲಿ ಬಲಿ ಪಡೆದಿದೆ. ಮನೆಯಲ್ಲಿ ಸೀರೆಯಿಂದ ಕಟ್ಟಿದ್ದ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ಬಾಲಕಿ, ಅಕಸ್ಮಿಕವಾಗಿ ಸೀರೆ ಕುತ್ತಿಗೆಗೆ ಬಿಗಿದುಕೊಂಡು ಮೃತಪಟ್ಟಿರುವ […]

ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ

ವಿಜಯಪುರ : ತಾನೇ ಹೆತ್ತ ಮಗನನ್ನು ನದಿಗೆ ತಳಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ ನಡೆದಿದೆ. ಇದಕ್ಕೆ ಕಾರಣ ಮಗ ತನ್ನ ಹೋಲಿಕೆ ಇಲ್ಲ ಎಂದು ತಿಳಿದು ನದಿಗೆ ತಳ್ಳಿ ಮಗನನ್ನು , […]

ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಯುವತಿಯ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಯಮಕನಮರಡಿ : ತನ್ನ ಪತಿಯನ್ನು  ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮರ್ಯಾದೆ ನಾಶ ಮಾಡಿದಳು ಎಂಬ ಕಾರಣಕ್ಕೆ ಕುಟುಂಬದವರೇ ಯುವತಿಯೊಬ್ಬಳನ್ನು ಹತ್ಯೆ  ಮಾಡಿ, ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ […]

ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ : ಈ ಬಾರಿ 19 ದಿನ ದಸರಾ ರಜೆ

ಬೆಂಗಳೂರು: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಸುಪ್ರೀಂ ಕೋರ್ಟ್ ಶಾಕ್

ನವದೆಹಲಿ: ಬಹುಚರ್ಚಿತ ‘ಉದ್ಯೋಗಕ್ಕಾಗಿ ಭೂಮಿ’ (Land-for-Jobs) ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಸಿಬಿಐ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಅನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ […]

[pj-news-ticker]