ಏಪ್ರಿಲ್ 8ಕ್ಕೆ ಸಂಸದೀಯ ಮಂಡಳಿ ಸಭೆ : ಇಂದು ಸಂಜೆ ಸಿಎಂ ಬೊಮ್ಮಾಯಿ, ಬಿಎಸ್.ಯಡಿಯೂರಪ್ಪ ದೆಹಲಿಗೆ
ಬೆಂಗಳೂರು: 2 ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಮೇ 10 ರಂದು ನಡೆಯಲಿರುವ ವಿಧಾನಸಭಾ…
ದಿನವೂ ರೊಟ್ಟಿ ಕೊಡುತ್ತಿದ್ದ ಅಜ್ಜನ ಶವದ ಬಳಿ ಬಂದು, ಮುತ್ತು ಕೊಟ್ಟು ಅಂತಿಮ ನಮನ ಸಲ್ಲಿಸಿದ ಮಂಗ! : ವಿಡಿಯೋ ಇದೆ
ನೂತನ ಜಿಲ್ಲೆ ವಿಜಯನಗರನದಲ್ಲೊಂದು ಅಪರೂಪದ ಪ್ರಸಂಗವೊಂದು ನಡೆದಿದೆ. ಮಂಗನಿಂದ ಮಾನವ ಎಂಬುದು ಎಲ್ಲರಿಗೂ ತಿಳಿದಿರುವುದೇ ಆದರೂ ಮಾವನ-ಮಂಗ ನಡುವಣ ಅಂತಃಕರಣಕ್ಕೊಂದು ಉದಾಹರಣೆಯಾಗುವಂತಹ ಘಟನೆಯೊಂದು ನಡೆದಿದೆ. ಈ ಸ್ಟೋರಿ ನೋಡಿದರೆ ನಿಜಕ್ಕೂ ಒಮ್ಮೆ ಮನ-ಹೃದಯ ದ್ರವಿಸುತ್ತದೆ. ಪ್ರಾಣಿಗೂ ಮನಸ್ಸಿದೆ ಮಾನವೀಯತೆ ಅನ್ನೋದಕ್ಕೆ…
ಸಿಎನ್‌ಜಿ ಬೆಲೆ 80 ಪೈಸೆ ಏರಿಕೆ, ಕಳೆದ ಒಂದು ತಿಂಗಳಲ್ಲಿ ಒಟ್ಟು 4 ರೂ. ಹೆಚ್ಚಳ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆಗೆ ಕೇಂದ್ರ ಸರ್ಕಾರ ಈಗ ಸಿಎಎನ್ ಬೆಲೆ ಮತ್ತೆ 80 ಪೈಸೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ. ಇದರೊಂದಿಗೆ ಇನ್‌ಪುಟ್ ನೈಸರ್ಗಿಕ ಅನಿಲದ ಬೆಲೆ ದಾಖಲೆಯ ಮಟ್ಟಕ್ಕೆ ತಲುಪಿದೆ. ಇಂದ್ರಪ್ರಸ್ಥ ಗ್ಯಾಲ್ ಲಿಮಿಟೆಡ್(ಐಜಿಎಲ್)…
ಆಕಾಶದಲ್ಲಿ ಹಾರಾಡುತ್ತಿದ್ದ ಹೆಲಿಕ್ಯಾಪ್ಟರ್ ನೊಳಗೆ ಕಾಳಿಂಗ ಸರ್ಪ ದರ್ಶನ!
ಜೋಹಾನ್ಸ್‌ಬರ್ಗ್: ರಸ್ತೆಯಲ್ಲಿ ನಡೆಯುವಾಗ ದಿಢೀರನೆ ಘಟಸರ್ಪವೊಂದು ಅಡ್ಡಬಂದರೆ ಸಾಕು ಮೈಚಳಿ ಬಂದಂತಾಗುತ್ತದೆ. ಹೀಗಿರುವಾಗ ಹೆಲಿಕಾಪ್ಟರ್ ಓಡಿಸುವ ಪೈಲಟ್ ತನ್ನ ಬೆನ್ನ ಹಿಂದೆಯೇ ಕಾಳಿಂಗಸರ್ಪ ತಲೆ ಹಾಕಿದ್ದನ್ನು ಕಂಡರೆ ಏನಾಗಬಹುದು? ಏನೂ ಅನಾಹುತವಾಗದಂತೆ ಪೈಲಟ್ ರುಡಾಲ್ಫ್ ಎರಾಸ್ಮಸ್ ಪರಿಸ್ಥಿತಿಯನ್ನು ನಿಭಾಯಿಸಿ ಎಲ್ಲರ ಮೆಚ್ಚುಗೆ…
Dubai ಬಸ್ ಅಪಘಾತದಲ್ಲಿ ಗಾಯಗೊಂಡ ಭಾರತೀಯನಿಗೆ 11 ಕೋಟಿ ರೂ. ಪರಿಹಾರ
ದುಬೈ: 12 ಭಾರತೀಯರು ಸೇರಿದಂತೆ 17 ಜನರ ಸಾವಿಗೆ ಕಾರಣವಾದ 2019 ರ ಬಸ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಭಾರತೀಯ ವ್ಯಕ್ತಿಗೆ 5 ಮಿಲಿಯನ್ (₹ 11 ಕೋಟಿಗೂ ಹೆಚ್ಚು) ಪರಿಹಾರವನ್ನು ನೀಡಲಾಗಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ. 20 ವರ್ಷದ…
ಹೊನ್ನಾಳಿ ಬಳಿ ಸಿಕ್ಕಿಬಿದ್ದ ಬೈಕ್ ಸವಾರನೊಬ್ಬ ಅಕ್ರಮ ಹಣವನ್ನು ಸೊಂಟದ ಸುತ್ತ ಪ್ಯಾಂಟ್ನಲ್ಲಿ ಸಿಕ್ಕಿಸಿಕೊಂಡಿದ್ದ!
ದಾವಣಗೆರೆ: ಚುನಾವಣಾ ಸಂದರ್ಭದಲ್ಲಿ ಅಕ್ರಮ ಹಣವನ್ನು ಹೇಗೆಲ್ಲ ಸಾಗಿಲಾಗುತ್ತದೆ ಅಂತ ಇಲ್ಲೊಂದು ಫ್ರೆಶ್ ಉದಾಹರಣೆ ಇದೆ. ಘಟನೆ ನಡೆದಿದ್ದು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಜೀವನಹಳ್ಳಿ ಚೆಕ್ ಪೋಸ್ಟ್ ಬಳಿ. ಬೈಕ್ ಮೇಲೆ ಕೂತಿರುವ ಆಸಾಮಿಯ ಹೆಸರು ಸೈಪುಲ್ಲಾ ಅಂತೆ. ಅವನು ತನ್ನ…
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ; ತೀರ್ಥಹಳ್ಳಿ ಕ್ಷೇತ್ರ -ಕಿಮ್ಮನೆ ರತ್ನಾಕರ್ ಗೆ ಟಿಕೆಟ್
ಬೆಂಗಳೂರು: ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ‘ಕೈ’ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ…
ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು. ಆದರೆ ಕೆಲವೊಮ್ಮೆ ಐಟಿ-ಇಡಿ ಅಥವಾ ಇತರೆ ಸಂಗತಿಗಳು…
ಪೊಲೀಸ್ ಕಸ್ಟಡಿಯಿಂದ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರು ಪರಾರಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವೈನ್ ಶಾಪ್‌ನಲ್ಲಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಬುಧವಾರ ಬೆಳಿಗ್ಗೆ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ತಪ್ಪಿಸಿಕೊಂಡ ಭಯೋತ್ಪಾದಕರನ್ನು ಮರೂಫ್ ನಜೀರ್ ಸೋಲೆಹ್ ಮತ್ತು ಶಾಹಿದ್ ಶೋಕತ್ ಬಾಲಾ ಎಂದು…
ಅಭಿಷೇಕ್ ವಿವಾಹಕ್ಕೆ ಪ್ರಧಾನಿಗೆ ಆಹ್ವಾನ ನೀಡಿದ ಸುಮಲತಾ
ನವದೆಹಲಿ : ಅಭಿಷೇಕ್ ಅಂಬರೀಶ್ ಅವರ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿರುವ ಮಂಡ್ಯ ಸಂಸದೆ ಸುಮಲತಾ ಮತ್ತು ಅಭಿಷೇಕ್ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು. ಸಂಸದೆ ಸುಮಲತಾ ”ಭಾರತಕ್ಕೆ…