Breaking
Sat. Apr 20th, 2024

ಜಯಪ್ರಕಾಶ್ ಹೆಗ್ಡೆ, ಎಂಪಿ ಕುಮಾರಸ್ವಾಮಿ ಸೇರಿ ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಇತ್ತೀಚಿನವರೆಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕೆ ಜಯಪ್ರಕಾಶ್ ಹೆಗ್ಡೆ ಮತ್ತು ಇಬ್ಬರು ಮಾಜಿ ಶಾಸಕರಾದ ಬಿಎಂ ಸುಕುಮಾರ್ ಶೆಟ್ಟಿ…

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್

ಬೆಂಗಳೂರು: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಹ್ಯಾಟ್ರಿಕ್…

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 3.75ರಷ್ಟು ಹೆಚ್ಚಳ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ…

ಕಾಂತೇಶ್ ಗೆ ಟಿಕೆಟ್ ತಪ್ಪುವ ಸಾಧ್ಯತೆ; ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕಸರತ್ತು ಮುಂದುವರಿಯುತ್ತಿದ್ದಂತೆ ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್ ಶುರುವಾಗಿದೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ…

ರಾಜರು ವೈಭೋಗ ಬಿಟ್ಟು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಬಂದರೆ ಸ್ವಾಗತ: ಪ್ರತಾಪ್ ಸಿಂಹ

ಮೈಸೂರು: ಯದುವೀರ್ ಅವರಿಗೆ ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ. ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ…

ಎರಡೂ ಕೈಗಳಿಲ್ಲ, ಆದರೂ ಬ್ಯಾಟಿಂಗ್.. ಕಾಲಲ್ಲೇ ಫೀಲ್ಡಿಂಗ್: ಕಾಶ್ಮೀರ ಅಂಗವಿಕಲ ಕ್ರಿಕೆಟಿಗನಿಗೆ ಮನಸೋತ ‘ಕ್ರಿಕೆಟ್ ದೇವರು’

ಆತ್ಮಸ್ಥೈರ್ಯವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ಕಾಶ್ಮೀರದ ಅಂಗವಿಕಲ ಕ್ರಿಕೆಟರ್ ಸ್ಪಷ್ಟ ನಿದರ್ಶನವಾಗಿದ್ದಾರೆ. ಎರಡೂ ಕೈಗಳಿಲ್ಲದ ಅವರ ಆಟಕ್ಕೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್…

ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಕರೆ

ಶಿವಮೊಗ್ಗ: ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಲು ಹಿಂದುಳಿದ ಜಾತಿ-ಜನಾಂಗಗಳ ಮತದಾರರು ಒಗ್ಗಟ್ಟಾಗಬೇಕೆಂದು ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ…

ಬೆಂಬಲಿಗರೇ ತಾಳ್ಮೆಯಿಂದ ಇರಿ, ಹಾವೇರಿಗೆ ನಾನೇ ಬಿಜೆಪಿ ಅಭ್ಯರ್ಥಿ ಆಗ್ತೀನಿ : ಕೆ.ಇ.ಕಾಂತೇಶ್‌ ವಿಶ್ವಾಸ

ಹಾವೇರಿ : ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಮುಗಿದ ಬಳಿಕ ಖಂಡಿತವಾಗಿ ಸಿಹಿ ಸುದ್ದಿ ಸಿಗಲಿದೆ. ಬೆಂಬಲಿಗರು ತಾಳ್ಮೆಯಿಂದ ಇರಬೇಕು. ಹಾವೇರಿ ಲೋಕಸಭಾ…

ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ, ಕೃತಕ ಬಣ್ಣ ಬಳಸಿದ ಗೋಬಿ ಮಂಚೂರಿ ನಿಷೇಧ

ಬೆಂಗಳೂರು: ಕೆಲ ದಿನಗಳಿಂದ ಚರ್ಚೆಯ ವಿಷಯವಾಗಿದ್ದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಖಾದ್ಯ ನಿಷೇಧದ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಪ್ರಕಟಿಸಿದೆ.…

ತೀರ್ಥಹಳ್ಳಿ: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ…