ಕಲಬುರಗಿಯಲ್ಲೂ ಲೋಕಾ ದಾಳಿ : ವಿಜಯೇಂದ್ರ ಮಾವನ ಮನೆ ಮೇಲೆ ರೈಡ್
ಕಲಬುರಗಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು,…
ಮಧುಬಂಗಾರಪ್ಪ ಅವರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ : ಪ್ರಣಾವಾನಂದ ಸ್ವಾಮಿ
ಗಂಗಾವತಿ: ಮಾಜಿ ಮುಖ್ಯಮಂತ್ರಿ ಪುತ್ರ ಎಂಬ ಅರ್ಹತೆಯಲ್ಲಿ ಸಚಿವ ಸ್ಥಾನ ಪಡೆದಿರುವ ಸಚಿವ ಮಧುಬಂಗಾರಪ್ಪ ಅವರಿಗೆ ವಿನಾಶಕಾಲೇ ವಿಪರೀತ ಬುದ್ಧಿ ಬಂದಿದೆ. ಇದು ಒಳ್ಳೆಯದಲ್ಲ. ಈಗಾಗಲೇ 2018 ರಲ್ಲಿ ವೀರಶೈವ ಸಮಾಜ ಒಡೆದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಇದೀಗ ಈಡಿಗ…
ರಸ್ತೆಬದಿಯ ಮಾಂಸಾಹಾರಿ ಫುಡ್ ಸ್ಟಾಲ್ ಗಳನ್ನು ಮುಚ್ಚಬೇಕು : ನೂತನ ಶಾಸಕನ ಆದೇಶ
ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅಭೂತಪೂರ್ವ ವಿಜಯ ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ ಬಿಜೆಪಿ ಮತ್ತೆ ಸರ್ಕಾರ ರಚನೆಗೆ ಮುಂದಾಗಿದೆ. ಜೈಪುರದ ಹವಾ ಮಹಲ್ ಕ್ಷೇತ್ರದಲ್ಲಿ ಜಯಗಳಿಸಿದ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರು ಫಲಿತಾಂಶ…
ಪತ್ರಕರ್ತರನ್ನು ಹಿಯಾಳಿಸಿದ ಸಚಿವ ಮಧು ಬಂಗಾರಪ್ಪ ; ಪ್ರತಿಭಟನೆ
ಸಾಗರ: ನಗರದಲ್ಲಿ ಇತ್ತೀಚೆಗೆ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸ್ಥಳೀಯ ಪತ್ರಕರ್ತರ ವಿರುದ್ಧ ಹಿಯಾಳಿಸುವ ರೀತಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವರ್ತನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲೂಕು ಶಾಖೆ ಸೋಮವಾರ…
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವು : ಒಂಟಿಸಲಗದ ಜೊತೆ ಕಾದಾಡಿ ಪ್ರಾಣಬಿಟ್ಟ ಆನೆ!
ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ…
ಸಿ.ಪಿ. ಯೋಗೀಶ್ವರ್ ಬಾವ ಮಹದೇವಯ್ಯ ಮೃತದೇಹ ಪತ್ತೆ
ಹನೂರು(ಚಾಮರಾಜನಗರ): ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೀಶ್ವರ್ ಅವರ ಬಾವ ಮಹದೇವಯ್ಯ ಅವರ ಮೃತದೇಹ ರಾಮಾಪುರದಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯನವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ರಾಮಾಪುರದಿಂದ ಮುಂಭಾಗದಲ್ಲಿರುವ…
ಖ್ಯಾತ ಅರ್ಥಶಾಸ್ತ್ರಜ್ಞ, ದಲಿತ ಚಿಂತಕ ಕುನ್ಹಮಾನ್ ಮನೆಯಲ್ಲಿ ಶವವಾಗಿ ಪತ್ತೆ
ತಿರುವನಂತಪುರಂ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ದಲಿತ ಚಿಂತಕ ಎಂ. ಕುನ್ಹಮಾನ್ ಅವರ 74 ನೇ ಹುಟ್ಟುಹಬ್ಬದ ದಿನವಾದ ಭಾನುವಾರ ಸಂಜೆ ಶ್ರೀಕಾರ್ಯಂ ಬಳಿಯ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೆಂಚವೋಡು ಎಂಬಲ್ಲಿ ಒಂಟಿಯಾಗಿ ವಾಸವಾಗಿದ್ದ ಕುನ್ಹಮಾನ್ ಅವರ ನಿವಾಸದ ಅಡುಗೆ ಕೊಠಡಿಯಲ್ಲಿ…
ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ರಾಜ್ಯಾಧ್ಯಕ್ಷ ಬದಲಾಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ!
ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ…
ಸಾಯೋಕೆ ನನ್ನ 1.5 ಕೋಟಿ ರೂ. ಕಾರೇ ಆಗಬೇಕಿತ್ತಾ, ಸವಾರನ ಮೇಲೆ ದರ್ಪ ತೋರಿದ ಭವಾನಿ ರೇವಣ್ಣ
ಮೈಸೂರು: ಬೈಕ್‌ನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಸವಾರನ ಮೇಲೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ದರ್ಪ ತೋರಿದ್ದು, ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ (ಡಿಸೆಂಬರ್3) ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ…
ಸಿದ್ದರಾಮಯ್ಯನವರೇ, ನಿಮ್ಮ ಕನಸಿನಂತೆ ಕೆಲಸ ಮಾಡಿ, ಇಲ್ಲದಿದ್ದರೆ… : ಈಶ್ವರಪ್ಪ ಸಲಹೆ
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಮುಂದಿನ ಚುನಾವಣೆಯಲ್ಲಿ ನಿಲ್ಲಲ್ಲವೆಂದು ಹೇಳಿದ್ದಾರೆ. ಗ್ಯಾರಂಟಿಗಳು ವಿಫಲವಾಗುತ್ತಿದೆ. ಇಡೀ ಕರ್ನಾಟಕ ಅಭಿವೃದ್ಧಿ ಶೂನ್ಯವಾಗಿದೆ. ಸ್ನೇಹಿತನಾಗಿ, ಹಿತೈಷಿಯಾಗಿ, ಸಹೋದರನಾಗಿ ಹೇಳುತ್ತೇನೆ ಎಷ್ಟು ದಿನ ನೀವು ಮುಖ್ಯಮಂತ್ರಿ ಆಗಿರುತ್ತಿರೆಂದು ಗೊತ್ತಿಲ್ಲ. ನೀವು ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿ ಆಗಿರಬೇಕೆಂದು ನನ್ನ…